Tuesday, February 10, 2026
Tuesday, February 10, 2026

CM Siddharamaiah ಮಾಜಿ ‘ ಸಿಎಂ’ ಕೆಂಗಲ್ ಹನುಮಂತಯ್ಯನವರ ಜಯಂತಿ. ಪುಷ್ಪನಮನ ಸಲ್ಲಿಸಿದ ಸಿದ್ಧರಾಮಯ್ಯ

Date:

CM Siddharamaiah ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ ರವರ ಜನ್ಮ ದಿನಾಚರಣೆ ಅಂಗವಾಗಿ ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿರುವ ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು
ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Mahashivratri ಮಹಾ ಶಿವರಾತ್ರಿ ಪ್ರಯುಕ್ತ ಶಿವಮೊಗ್ಗದ ಶಿವಾಲಯದಲ್ಲಿ”ಕಾಶಿ ವಿಶ್ವನಾಥ ದರ್ಶನ”

Mahashivratri ಮಹಾಶಿವರಾತ್ರಿ ಪ್ರಯುಕ್ತ ನಗರದ ಸವಳಂಗ ರಸ್ತೆಯಲ್ಲಿರುವ ನೇಮೋಜಿರಾವ್ ಬಡಾವಣೆಯ ಶಿವಾಲಯದಲ್ಲಿ...

ಸೊರಬ ತಾ.ಉದ್ರಿವಡ್ಡಿಗೇರಿ ಯಿಂದ ಯುವತಿ ನಾಪತ್ತೆ. ಸಾಗರ ಗ್ರಾಮಾಂತರ ಪೊಲೀಸ್ ಮಾಹಿತಿ

ಸೊರಬ ತಾಲೂಕು ಉದ್ರಿ ವಡ್ಡಿಗೇರಿ ವಾಸಿ ಹನುಮಂತರಪ್ಪ ಎಂಬುವವರ ಮಗಳು 17...