Tuesday, August 25, 2026
Tuesday, August 25, 2026

Water Tax ನೀರಿನ ಕಂದಾಯ ಪಾವತಿಗೆ ವಿಶೇಷ ಕೌಂಟರ್.

Date:

Water Tax ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ 2025-26 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ಫೆ. 15 ರ ಭಾನುವಾರದಂದು ಎ.ಎನ್.ಕೆ.ರಸ್ತೆ, ಜಿಲ್ಲಾ ಪಂಚಾಯತ್ ಹಿಂಭಾಗ, ಗಾಂಧೀನಗರ, ಶಾಂತಿನಗರದ ಯಲ್ಲಮ್ಮ ದೇವಸ್ಥಾನದ ಹತ್ತಿರ, ಪುರಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹತ್ತಿರ, ಬೊಮ್ಮನಕಟ್ಟೆ ಅಪೂರ್ವ ಕಾಲೇಜಿನ ಹತ್ತಿರ ಹಾಗೂ ಕಾಶೀಪುರ ಮುಖ್ಯರಸ್ತೆ ಕೆನರಾ ಬ್ಯಾಂಕ್ ಹತ್ತಿರ ವಿಶೇಷ ಕರ ವಸೂಲಾತಿ ಕೌಂಟರ್‌ಗಳನ್ನು ತೆರೆಯಲಾಗಿದೆ.
Water Tax ಸಾರ್ವಜನಿಕರು ಇದರ ಸದುಪಯೋಗ ಪಡೆದು ನೀರಿನ ಬಾಕಿ ಕಂದಾಯ ಹಾಗೂ ಬಾಕಿ ಕರವಸೂಲಾತಿ ಉಳಿಸಿಕೊಂಡಿರುವ ಗ್ರಾಹಕರು ಕಂದಾಯ ಪಾವತಿ ಮಾಡಿಕೊಳ್ಳಬೇಕೆಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...