Dhananjaya ಡಾಲಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಜೆಸಿ ಸಿನಿಮಾವನ್ನು ಸ್ಯಾಂಡಲ್‌ವುಡ್‌ನ ನಟರಾಕ್ಷಸ ಡಾಲಿ ಧನಂಜಯ್ ಅವರು ನಗರದ ಭಾರತ್ ಸಿನಿಮಾಸ್‌ಗೆ ಭೇಟಿ ನೀಡಿ ಅಭಿಮಾನಿಗಳ ಜೊತೆ ಕುಳಿತು ವೀಕ್ಷಿಸಿದರು. ಶಿವಮೊಗ್ಗದಲ್ಲಿ ಸಿಕ್ಕ ಅಭಿಮಾನಿಗಳ ಬೆಂಬಲಕ್ಕೆ ಡಾಲಿ ಧನಂಜಯ್ ಅವರು ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಜೆ ಸಿ ಸಿನಿಮಾದ ಪ್ರಚಾರಕ ಶಿವಮೊಗ್ಗ ಸಿನಿಮಾಸ್ ಅಡ್ಡ ಸಂಸ್ಥೆಯ ರಘು ಗುಂಡ್ಲು, ಭಾರತ್ ಸಿನಿಮಾಸ್ ಮ್ಯಾನೇಜರ್ ಪುರುಷೋತ್ತಮ್ ಪೂಜಾರಿ, ಅನಿಲ್, ಮುರುಳಿ ಎಂ, ಅಷಾರ್ ಸಾದಿಕ್, ಕಿಚ್ಚ ರಾಕೇಶ್, ನೂತನ್ ಇದ್ದರು.
Dhananjaya ಶಿವಮೊಗ್ಗ “ಜೆಸಿ” ಸಿನಿಮಾದಲ್ಲಿ ನಟ ಡಾಲಿ ಧನಂಜಯ್ ಚಿತ್ರ ವೀಕ್ಷಣೆ.
Date:
