Thursday, June 4, 2026
Thursday, June 4, 2026

ವ್ಯಕ್ತಿ ನಾಪತ್ತೆ. ಭದ್ರಾವತಿ ಹಳೇನಗರ ಪೊಲೀಸ್ ಠಾಣೆ ಪ್ರಕಟಣೆ

Date:

ಭದ್ರಾವತಿ ಹಳೇನಗರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗಿನಗರ ವಾಸಿ ತನ್ಸೀಮಾ ಅಂಜುಮ್ ಎಂಬುವವರ ಪತಿ ಮೊಹಮ್ಮದ್ ಜುನೈದ್ ಬಿನ್ ಮೊಹಮ್ಮದ್ ಜಲಾಲ್ ಎಂಬ 26 ವರ್ಷ ವ್ಯಕ್ತಿ 2025ರ ಡಿಸೆಂಬರ್‌ನಲ್ಲಿ ಬೆಂಗಳೂರಿಗೆ ಎಂದು ಹೋದವರು ಈವರೆಗೂ ವಾಪಾಸ್ಸಾಗಿರುವುದಿಲ್ಲ. ಈತನ ಚಹರೆ 5.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕೋಲುಮುಖ, ಗೋಧಿ ಮೈಬಣ್ಣ ಹೊಂದಿದ್ದು, ಮನೆಯಿಂದ ಹೋಗುವಾಗ ನೀಲಿ ಬಣ್ಣದ ಶರ್ಟ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.
ಈ ವ್ಯಕ್ತಿ ಬಗ್ಗೆ ಸುಳಿವು ದೊರತಲ್ಲಿ ಭದ್ರಾವತಿ ಹಳೇನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DK Shivakumar ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು. ಜನಗಳ ಕಷ್ಟಗಳಿಗೆ ತಕ್ಷಣ ಸ್ಪಂದಿಸಿ- ಡಿ.ಕೆ.ಶಿವಕುಮಾರ್.

DK Shivakumar ಸರ್ಕಾರದ ಎಲ್ಲಾ ಅಪರ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ, ಎಲ್ಲಾ...

Shivamogga News ತೆರಿಗೆ ಸಲಹೆಗಾರರೆ…ನಿಮಗಾಗಿ ಜೂನ್ 5 ರಂದು ವಿಶೇಷ ವಿಚಾರ ಸಂಕಿರಣ

Shivamogga News ಶಿವಮೊಗ್ಗ ಜಿಲ್ಲಾ ಟ್ಯಾಕ್ಸ್ ಬಾರ್ ವತಿಯಿಂದ ದಿನಾಂಕ 05-06-2026...

B.Y. Raghavendra ನಿಮ್ಮ ಆಡಳಿತ ಸಹಕಾರ,ಸಮನ್ವಯ , ಸಾರ್ಥಕತೆಯಿಂದ ಮುನ್ನಡೆಯಲಿ” – ಸಂಸದ ಬಿ.ವೈ.ರಾಘವೇಂದ್ರ ಹಾರೈಕೆ

B.Y. Raghavendra ಕರ್ನಾಟಕ ರಾಜ್ಯದ 24ನೇ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ...