Thursday, September 10, 2026
Thursday, September 10, 2026

ಗಾಜನೂರಿನಿಂದ ವೀರೇಶ್ ಎಂಬ ವ್ಯಕ್ತಿ ನಾಪತ್ತೆ. ಪೊಲೀಸ್ ಪ್ರಕಟಣೆ

Date:

ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಾಜನೂರು ಜನತಾ ಕಾಲೋನಿ ವಾಸಿ ಲಕ್ಷ್ಮೀ ಎಂಬುವವರ ಪತಿ ವೀರೇಶ್ ಎಂಬ 47 ವರ್ಷ ವ್ಯಕ್ತಿ 2025ರ ಡಿಸೆಂಬರ್‌ನಲ್ಲಿ ಬೇರೆ ಊರಿಗೆ ಕೂಲಿ ಕೆಲಸಕ್ಕೆಂದು ಹೋದವರು ಈವರೆಗೂ ವಾಪಾಸ್ಸಾಗಿರುವುದಿಲ್ಲ. ಈತನ ಚಹರೆ 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿರುತ್ತಾರೆ.
ಈ ವ್ಯಕ್ತಿ ಬಗ್ಗೆ ಸುಳಿವು ದೊರತಲ್ಲಿ ತುಂಗಾನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...