Monday, April 6, 2026
Monday, April 6, 2026

KSMC and Advertising Limited ಕೆಎಸ್ಎಂಸಿ & ಎ ದ ವ್ಯವಸ್ಥಾಪಕ ನಿರ್ದೇಶಕರಾಗಿ ಬಿ.ಆನಂದ್ ಅಧಿಕಾರ ಸ್ವೀಕಾರ

Date:

KSMC and Advertising Limited ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯುನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ (ಕೆಎಸ್‍ಎಂಸಿ&ಎ) ವ್ಯವಸ್ಥಾಪಕ ನಿರ್ದೇಶಕರಾಗಿ ಬಿ. ಆನಂದ್ ಅವರು ಅಧಿಕಾರ ವಹಿಸಿಕೊಂಡರು.
ಕೆಎಸ್‍ಎಂಸಿ&ಎ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮೊಹಮ್ಮದ್ ಅತೀಕುಲ್ಲಾ ಷರೀಫ್ ಅವರನ್ನು ಸರ್ಕಾರ ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರಿನ ಜಂಟಿನಿರ್ದೇಶಕರ ಹುದ್ದೆಗೆ ವರ್ಗಾವಣೆಗೊಳಿಸಿದ ಹಿನ್ನೆಲೆಯಲ್ಲಿ, ತೆರವಾದ ಸ್ಥಾನಕ್ಕೆ ಚಿತ್ರದುರ್ಗ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವ ಬಿ. ಆನಂದ್ ಅವರನ್ನು ಸರ್ಕಾರ ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯುನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್‍ಗೆ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಿದ್ದು, ಬೆಂಗಳೂರಿನ ಕಚೇರಿಯಲ್ಲಿ ಆನಂದ್ ಅವರು ಗುರುವಾರ ಅಧಿಕಾರ ವಹಿಸಿಕೊಂಡರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Babu Jagjivanram ಬಾಬು ಜಗಜೀವನ ರಾಂ,ಶೋಷಿತ ವರ್ಗದ ದಾರುದೀಪ- ಎಸ್.ಎನ್.ಚನ್ನಬಸಪ್ಪ.

Babu Jagjivanram ಬಾಬು ಜಗಜೀವನ್ ರಾಮ್ ರವರು ಶೋಷಿತ ವರ್ಗದವರ ದಾರಿದೀಪವಾಗಿದ್ದು, ಸಮಾಜದ...

MESCOM ಏಪ್ರಿಲ್ 7. ಶಿವಮೊಗ್ಗ ನಗರ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM  ಶಿವಮೊಗ್ಗ ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ-3 ಗುಡ್‌ಲಕ್ ಸರ್ಕಲ್ ಹತ್ತಿರ,...

Shivamogga Police ನಿದಿಗೆ ಚಾನಲ್ ನಲ್ಲಿ ಗಂಡಸಿನ ಶವಪತ್ತೆ.ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣೆ ಪ್ರಕಟಣೆ.

Shivamogga Police ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿದಿಗೆ ಚಾನಲ್‌ನಲ್ಲಿ ಗಂಡಸಿನ...