State Legal Services Authority ರಾಜ್ಯ ಕಾನೂನು ಸೇವೆಗಳ ಪಾಧಿಕಾರದ ಅಧಿಕಾರೇತರ ಸದಸ್ಯರನ್ನಾಗಿ ಭದ್ರಾವತಿಯ ಖ್ಯಾತ ಮನೋವೈದ್ಯ ಡಾ.ಹರೀಶ್ ದೇಲಂತಬೆಟ್ಟು ಅವರನ್ನು ನೇಮಕ ಮಾಡಲಾಗಿದೆ.
ಡಾ.ಹರೀಶ್ ದೇಲಂತಬೆಟ್ಟು ಅವರು
ಪ್ರಸ್ತುತ ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಮನೋರೋಗ ಮತ್ತು ಮನಃಶ್ಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಮನೋವೈದ್ಯಕೀಯ ಕುರಿತ ಇವರ ಭಾಷಣ ಮತ್ತು ಸಂದರ್ಶನಗಳು ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ಹಲವು ಬಾರಿ ಪ್ರಸಾರವಾಗಿವೆ.
State Legal Services Authority ಡಾ.ಹರೀಶ್ ದೇಲಂತ ಬೆಟ್ಟು, ಈಗ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಅಧಿಕಾರೇತರ ಸದಸ್ಯರು
Date:
