Friday, July 24, 2026
Friday, July 24, 2026

Water Supply and Drainage Board ನಿರುದ್ಯೋಗಿಗಳಿಗೆ ಸಿಹಿಸುದ್ದಿ!. ಫೆ.21. ಶಿವಮೊಗ್ಗದಲ್ಲಿಉದ್ಯೋಗ ಮೇಳ

Date:

Water Supply and Drainage Board ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ 2025-26 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ಫೆ. 22 ರ ಭಾನುವಾರದಂದು ಶರಾವತಿ ನಗರ ಎ ಬ್ಲಾಕ್ ಆದಿಚುಂಚನಗಿರಿ ಶಾಲೆ ಎದುರು ನರ್ಸ್ ಕ್ವಾಟರ್ಸ್ ಹತ್ತಿರ, ಗೋಪಾಳ 100 ಅಡಿ ರಸ್ತೆ ವಿನಾಯಕ ವೃತ್ತ ಗಣಪತಿ ದೇವಸ್ಥಾನದ ಮುಂಭಾಗ, ಬಿ.ಹೆಚ್.ರಸ್ತೆ ಸಹ್ಯಾದ್ರಿ ಕಾಲೇಜ್ ಮೊದಲನೆ ಗೇಟ್ ಹತ್ತಿರ, ಬೊಮ್ಮನಕಟ್ಟೆ ಅಪೂರ್ವ ಕಾಲೇಜಿನ ಹತ್ತಿರ ಹಾಗೂ ವಿನೋಬನಗರ ಪೊಲೀಸ್ ಚೌಕಿ ಪೊಲೀಸ್ ಠಾಣೆ ಎದುರು ವಿಶೇಷ ಕರ ವಸೂಲಾತಿ ಕೌಂಟರ್‌ಗಳನ್ನು ತೆರೆಯಲಾಗಿದೆ.
Water Supply and Drainage Board ಸಾರ್ವಜನಿಕರು ಇದರ ಸದುಪಯೋಗ ಪಡೆದು ನೀರಿನ ಬಾಕಿ ಕಂದಾಯ ಹಾಗೂ ಬಾಕಿ ಕರವಸೂಲಾತಿ ಉಳಿಸಿಕೊಂಡಿರುವ ಗ್ರಾಹಕರು ಕಂದಾಯ ಪಾವತಿ ಮಾಡಿಕೊಳ್ಳಬೇಕೆಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...