Thursday, June 4, 2026
Thursday, June 4, 2026

ಮಾರಿಕಾಂಬ ಜಾತ್ರೆಗೆ ಸಿಟಿ ಕೋ ಅಪರೇಟಿವ್ ಬ್ಯಾಂಕ್ ದೇಣಿಗೆ ಅರ್ಪಣೆ

Date:

ಸುಪ್ರಸಿದ್ಧ ಐತಿಹಾಸಿಕ ಶಿವಮೊಗ್ಗ ನಗರದ ಕೋಟೆ ಶ್ರೀ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ಶಿವಮೊಗ್ಗ ಸಿಟಿ ಕೋಆಪರೇಟಿವ್ ಬ್ಯಾಂಕ್ ನಿಂದ ಜಾತ್ರೆಗೆ ದೇವಿಯ ಸೇವಾರ್ಥ ದೇಣಿಗೆಯನ್ನು ಮಾರಿಕಾಂಬ ಸೇವಾ ಸಮಿತಿ ಅಧ್ಯಕ್ಷರಾದ ಎಸ್ ಕೆ ಮರಿಯಪ್ಪನವರಿಗೆ ಮತ್ತು ಮಾರಿಕಾಂಬ ಸಮಿತಿಯ ಪದಾಧಿಕಾರಿಗಳಿಗೆ ಬ್ಯಾಂಕಿನ ಅಧ್ಯಕ್ಷರಾದ ಕೆ ರಂಗನಾಥ್ ರವರ ನೇತೃತ್ವದಲ್ಲಿ ನೀಡಲಾಯಿತು.

ಈ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಸಿ ಹೊನ್ನಪ್ಪ, ನಿರ್ದೇಶಕರುಗಳಾದ ಎಸ್ ಪಿ ಶೇಷಾದ್ರಿ, ಎಸ್ ಟಿ ಡಿ ರಾಜು , ಬಿ ಲೋಕೇಶ್, ಪ್ರೇಮ ಚಂದ್ರಶೇಖರ್, ಬ್ಯಾಂಕಿನ ಸಿಇಓ ಮನೋಜ್ ಕುಮಾರ್ ,ಮಾರಿಕಾಂಬ ಸೇವಾ ಸಮಿತಿಯ ಪದಾಧಿಕಾರಿಗಳಾದ ಎನ್ ಮಂಜುನಾಥ್ , ಹನುಮಂತಪ್ಪ, ಸೀತಾರಾಮ್ ನಾಯಕ್ , ತಿಮ್ಮಪ್ಪ, ಎ ಎಚ್ ಸುನಿಲ್, ಹರೀಶ್ ಲಾಲ್, ಶಿರೀಶ್ ,ಅಣ್ಣಪ್ಪ,ವಿಶ್ವನಾಥ್, ಸೇರಿದಂತೆ ಇತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DK Shivakumar ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು. ಜನಗಳ ಕಷ್ಟಗಳಿಗೆ ತಕ್ಷಣ ಸ್ಪಂದಿಸಿ- ಡಿ.ಕೆ.ಶಿವಕುಮಾರ್.

DK Shivakumar ಸರ್ಕಾರದ ಎಲ್ಲಾ ಅಪರ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ, ಎಲ್ಲಾ...

Shivamogga News ತೆರಿಗೆ ಸಲಹೆಗಾರರೆ…ನಿಮಗಾಗಿ ಜೂನ್ 5 ರಂದು ವಿಶೇಷ ವಿಚಾರ ಸಂಕಿರಣ

Shivamogga News ಶಿವಮೊಗ್ಗ ಜಿಲ್ಲಾ ಟ್ಯಾಕ್ಸ್ ಬಾರ್ ವತಿಯಿಂದ ದಿನಾಂಕ 05-06-2026...

B.Y. Raghavendra ನಿಮ್ಮ ಆಡಳಿತ ಸಹಕಾರ,ಸಮನ್ವಯ , ಸಾರ್ಥಕತೆಯಿಂದ ಮುನ್ನಡೆಯಲಿ” – ಸಂಸದ ಬಿ.ವೈ.ರಾಘವೇಂದ್ರ ಹಾರೈಕೆ

B.Y. Raghavendra ಕರ್ನಾಟಕ ರಾಜ್ಯದ 24ನೇ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ...