Saturday, April 11, 2026
Saturday, April 11, 2026

ಮುನ್ಸಿಫ್ ನ್ಯಾಯಾಧೀಶರಾಗಿ ಕು.ಸಮ್ಯಕ್ತ ಆಯ್ಕೆ

Date:

ನ್ಯಾಯಾಧೀಶರಾಗಿ ಶಿವಮೊಗ್ಗದ ವಕೀಲರಾದ ಕುಮಾರಿ ಸಮ್ಯಕ್ತ ಎಸ್,ಮುಪ್ಪಾನೆಯವರು ಆಯ್ಕೆಯಾಗಿದ್ದಾರೆ.
ಕೇವಲ 24 ವರ್ಷವಯಸ್ಸಿನಲ್ಲೇ ಈ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಇವರು ಶಿವಮೊಗ್ಗದ ಹಿರಿಯ ವಕೀಲರಾದ ಅನಂತದತ್ತ ಮತ್ತು ವಿನಾಯಕ.ಸಿ.ಆರ್. ಇವರ ಮಾರ್ಗದರ್ಶನದಲ್ಲಿ ವಕೀಲರಾಗಿ ಪ್ರಾಕ್ಟೀಸ್ ಮಾಡಿದ್ದಾರೆ.
ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ಪ್ರಕಟಿಸಿದ ನ್ಯಾಯಾಧೀಶರಾಗಿ ಆಯ್ಕೆಯಾದ ೮೩ ಜನ ಅಭ್ಯರ್ಥಿಗಳ ಪಟ್ಟಿಯಲ್ಲಿ ಇವರ ಹೆಸರು ಸೇರ್ಪಡೆಗೊಂಡಿದೆ.

ಸಿವಿಲ್ ಜಡ್ಜ್ ನೇಮಕಾತಿ ಪ್ರಕ್ರಿಯೆಯನ್ನು ಅಂತಿಮಗೊಳಿಸಿದ ಹೈಕೋರ್ಟ್ ಡಿಸೆಂಬರ‍್ನಲ್ಲಿ ನಡೆದ ಅಂತಿಮ ಪರೀಕ್ಷೆಮತ್ತು ಜನವರಿಯಲ್ಲಿ ನಡೆದ ಮುಖತ: ಪರೀಕ್ಷೆಯ ಬಳಿಕ ಈ ಪಟ್ಟಿಯನ್ನು ಬಿಡುಗಡೆಗೋಳಿಸಲಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಾಸಕರಿಗೆ ನೀಡುವ ಅನುದಾನದಲ್ಲಿ ಪ್ರತೀ ವರ್ಷ ₹10 ಲಕ್ಷ ವಿಶೇಷಚೇತನರ ಅಭಿವೃದ್ಧಿಗೆ ನೀಡುವೆ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ವಿಶೇಷಚೇತನರ ಸಾಧನೆಗಳು ಕೂಡ ವಿಶೇಷವಾಗಿದ್ದು, ಅವರ ಸಾಧನೆಗಳನ್ನು ಉತ್ತೇಜಿಸಿ,...

DC shivamogga ಹುಲಿಕಲ್ ಘಾಟಿ ಮಣ್ಣಿನ ಕುಸಿತ. ಮೃತ ಕಾರ್ಮಿಕರ ಕುಟುಂಬಗಳಿಗೆ ಡೀಸಿ ಪ್ರಭುಲಿಂಗ ಕವಳಿಕಟ್ಟಿ ಸಾಂತ್ವನ

DC shivamogga ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹುಲಿಕಲ್ ಬಾಳೆಬರೆ...

Mescom ಏಪ್ರಿಲ್ 12. ಶಿವಮೊಗ್ಗದ ವಿನಾಯಕ ನಗರ, ರವೀಂದ್ರ ನಗರ‌ ಸುತ್ತಮುತ್ತ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

Mescom ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವುಗೊಳಿಸುವ...