Friday, July 24, 2026
Friday, July 24, 2026

ಸಂಗೀತ ರಸಿಕರ ಮನಗೆದ್ದ ಗೌರಿ ಎಂ. ಜೋಷಿ ಅವರ ಗಾಯನ ಕಛೇರಿ

Date:

ಶಿವಮೊಗ್ಗ ನಗರದ ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ ಪಾಠ ಶಾಲೆಯಲ್ಲಿ ಗಾನಲಹರಿ ೧೧೬ನೇ ಅಮಾವಾಸ್ಯೆಯ ಸಂಗೀತ ಸಂಜೆ ಕಾರ್ಯಕ್ರಮವು ನಿನ್ನೆ ಸಂಜೆ ವಿಶೇಷವಾಗಿ ನಡೆಯಿತು.

ರಾಜ್ಯ ಪ್ರಶಸ್ತಿ ಪುರಸ್ಕೃತ ಆರ್.ಬಿ. ಸಂಗಮೇಶ್ವರ ಗವಾಯಿಗಳೂ ಅಧ್ಯಕ್ಷತೆ ವಹಿಸಿದ್ದರು. ಹೊಸಮನೆ ಬಡಾವಣೆಯ ಶ್ರೀ ಮುದ್ದು ಗಣಪ ಭಜನಾ ಮಂಡಳಿಯಿಂದ ಭಜನಾ ಸೇವೆ ಮತ್ತು ಆಶ್ರಮದ ಅಂಧ ಮಕ್ಕಳು ಪ್ರಾರ್ಥನೆ ನಡೆಯಿತು. ದಾವಣಗೆರೆಯ ಗಾಯಕರಾದ ಗೌರಿ ಎಂ. ಜೋಶಿ ಅವರು ಸಂಗೀತ ಕಾರ್ಯಕ್ರಮ ನಡೆಸಿ ಕೊಟ್ಟರು. ರಾಜ್ಯ ಪ್ರಶಸ್ತಿ ಪುರಸ್ಕತ ರಾಮಣ್ಣ ಭಜಂತ್ರಿ, ವೀರಭದ್ರಶಾಸ್ತ್ರಿ ವೇದ ಘೋಷ, ವಿನಾಯಕ ಭಟ್ ತಬಲ, ಸಿದ್ದಣ್ಣ ಬಡಿಗೇರ್ ಹಾರ್‍ಮೋನಿಯಂ ಜೊತೆ ಸಾಥ್ ನೀಡಿದರು. ರೇವಣ್ಣ ಸಿದ್ದಯ್ಯ ಹಿರೇಮಠನಿರೂಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...