Wednesday, September 9, 2026
Wednesday, September 9, 2026

Nidhi Apke Nikat ಫೆ.27. ಶಿವಮೊಗ್ಗ & ದಾವಣಗೆರೆ ಜಿಲ್ಲೆಗಳಲ್ಲಿ” ನಿಧಿ ಆಪ್ಕೆ ನಿಕಟ್” ಕಾರ್ಯಕ್ರಮ

Date:

Nidhi Apke Nikat ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಫೆ. 27 ರಂದು ಆಯೋಜಿಸಲಾಗಿದೆ.
ಶಿವಮೊಗ್ಗದಲ್ಲಿ ವಿಜಯನಗರ, ಗೋಪಾಳ ಅನನ್ಯ ವಸತಿ ಶಾಲೆ ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ಮಂಡಿಪೇಟೆ ಕಾರ್ನರ್, ಚಾಮರಾಜಪೇಟೆ ವೃತ್ತದ ಕೋದಂಡರಾಮ ದೇವಸ್ಥಾನದ ಹಿಂಭಾಗದ ರವಿತೇಜ ಕಿಡ್ಸ್ ನಲ್ಲಿ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದೆ.
ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆವರೆಗೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದ್ದು, ಉದ್ಯೋಗದಾತರು ಮತ್ತು ಉದ್ಯೋಗಿಗಳು ಮತ್ತು ಪಿಂಚಣಿದಾರರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಾದೇಶಿಕ ಕಚೇರಿಯ ಸಹಾಯಕ ಭವಿಷ್ಯ ನಿಧಿ ಆಯುಕ್ತರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...