MESCOM ಸಾಗರ ಮೆಸ್ಕಾಂ ನಗರ ಉಪವಿಭಾಗ ಕಛೇರಿಯಲ್ಲಿ ಫೆ. 24 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನ ಸಂಪರ್ಕಸಭೆ ನಡೆಯಲಿದೆ.
ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.
ಸಂಪರ್ಕಿಸಬಹುದಾದ ದೂರವಾಣಿಸಂಖ್ಯೆ;.9448289516.
