Friday, June 5, 2026
Friday, June 5, 2026

Karnataka Lokayukta Police ಸಾಗರದಲ್ಲಿ ಲೋಕಾಯುಕ್ತ ಪೊಲೀಸ್ ಜಿಲ್ಲಾ ಅಧಿಕಾರಿಗಳಿಂದ ಜನರ ಅಹವಾಲು ಸ್ವೀಕಾರ

Date:

Karnataka Lokayukta Police ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಫೆ.24 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 1.00ರವರೆಗೆ ಜಿಲ್ಲೆಯ ಸಾಗರ ತಾಲೂಕು ತಹಶೀಲ್ದಾರ್ ಕಚೇರಿಯಲ್ಲಿ ಜಿಲ್ಲಾ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಮತ್ತು ಪೊಲೀಸ್ ನಿರೀಕ್ಷಕರು ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸಲಿದ್ದಾರೆ.

Karnataka Lokayukta Police ಸಾರ್ವಜನಿಕರು ಈ ಸಭೆಗೆ ಹಾಜರಾಗಿ ಸರ್ಕಾರಿ ಯೋಜನೆಗಳನ್ನು ಫಲಾನುಭವಿಗಳಿಗೆ ದೊರಕಿಸುವಲ್ಲಿ ಸರ್ಕಾರಿ ಅಧಿಕಾರಿಗಳ ಬೇಜವಾಬ್ದಾರಿತನ, ದುರಾಡಳಿತ, ಸರ್ಕಾರಿ ಹಣ/ಅಧಿಕಾರ ದುರುಪಯೋಗ, ಕಳಪೆ ಕಾಮಾಗಾರಿ, ಸರ್ಕಾರಿ ನೌಕರರ ಅಕ್ರಮ ಆಸ್ತಿ ಸಂಪಾದನೆ, ಸರ್ಕಾರಿ ಕರ್ತವ್ಯ ನಿರ್ವಹಿಸಲು ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸ ನಿರ್ವಹಿಸಲು ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ದ ಲಿಖಿತವಾಗಿ ಅಹವಾಲು ಸಲ್ಲಿಸಬಹುದೆಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DK Shivakumar ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು. ಜನಗಳ ಕಷ್ಟಗಳಿಗೆ ತಕ್ಷಣ ಸ್ಪಂದಿಸಿ- ಡಿ.ಕೆ.ಶಿವಕುಮಾರ್.

DK Shivakumar ಸರ್ಕಾರದ ಎಲ್ಲಾ ಅಪರ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ, ಎಲ್ಲಾ...

Shivamogga News ತೆರಿಗೆ ಸಲಹೆಗಾರರೆ…ನಿಮಗಾಗಿ ಜೂನ್ 5 ರಂದು ವಿಶೇಷ ವಿಚಾರ ಸಂಕಿರಣ

Shivamogga News ಶಿವಮೊಗ್ಗ ಜಿಲ್ಲಾ ಟ್ಯಾಕ್ಸ್ ಬಾರ್ ವತಿಯಿಂದ ದಿನಾಂಕ 05-06-2026...

B.Y. Raghavendra ನಿಮ್ಮ ಆಡಳಿತ ಸಹಕಾರ,ಸಮನ್ವಯ , ಸಾರ್ಥಕತೆಯಿಂದ ಮುನ್ನಡೆಯಲಿ” – ಸಂಸದ ಬಿ.ವೈ.ರಾಘವೇಂದ್ರ ಹಾರೈಕೆ

B.Y. Raghavendra ಕರ್ನಾಟಕ ರಾಜ್ಯದ 24ನೇ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ...