Saturday, February 21, 2026
Saturday, February 21, 2026

ಶಿವಮೊಗ್ಗ ಫ್ರೀಡಂ ಪಾರ್ಕ್ ಸನಿಹ ಸುಗಮ ಸಂಚಾರಕ್ಕೆ ಪಾದಚಾರಿ ಮಾರ್ಗದಲ್ಲಿದ್ದ ವ್ಯಾಪಾರಿಗಳ ತೆರವು

Date:

ಶಿವಮೊಗ್ಗ ನಗರದ 100 ಅಡಿ ರಸ್ತೆ ವ್ಯಾಪ್ತಿಯಲ್ಲಿರುವ ಲಕ್ಷ್ಮೀ ಟಾಕೀಸ್ ವೃತ್ತದಿಂದ ರಾಜಕುಮಾರ ವೃತ್ತ ಹಾಗೂ ಮೇದಾರ ಕೇರಿ ರಸ್ತೆ ಪ್ರದೇಶದಲ್ಲಿ, ಜೊತೆಗೆ ಫ್ರೀಡಂ ಪಾರ್ಕ್ ಎದುರು ಭಾಗದಲ್ಲಿ, ಮಹಾನಗರ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯವರ ಸಹಕಾರದೊಂದಿಗೆ ಪಾದಚಾರಿ ಮಾರ್ಗ (ಫುಟ್‌ಪಾತ್) ತೆರವು ಕಾರ್ಯಾಚರಣೆಯನ್ನ ಸಂಚಾರಿ ಪೊಲೀಸ್ ಸಿಬ್ಬಂದಿ ಕೈಗೊಂಡಿದ್ದರು.
ಕಾರ್ಯಾಚರಣೆ ವೇಳೆ ಪಾದಚಾರಿ ಮಾರ್ಗದಲ್ಲಿ ಇರಿಸಲಾದ ಅಂಗಡಿ ಫಲಕಗಳು, ಫಾಸ್ಟ್ ಫುಡ್ ಗಾಡಿಗಳು ಹಾಗೂ ಇತರೆ ವಸ್ತುಗಳನ್ನು ತೆರವುಗೊಳಿಸಲಾಯಿತು.

ಪಾದಚಾರಿಗಳು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುವ ರೀತಿಯಲ್ಲಿ ಪಾದಚಾರಿ ಮಾರ್ಗ ಮತ್ತು ರಸ್ತೆಯ ಮೇಲಿನ ಯಾವುದೇ ವಸ್ತುಗಳನ್ನು ಇಟ್ಟುಕೊಳ್ಳಬಾರದು ಎಂದು ಸಂಬಂಧಿತರಿಗೆ ಸಂಚಾರಿ ಪೊಲೀಸ್ ಸಿಬ್ಬಂದಿಗಳು ಕಟ್ಟು ನಿಟ್ಟಿನ ಸೂಚನೆಗಳನ್ನು ನೀಡಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಮುಂದಿ ಜಾತ್ರೆಯ ಹೊತ್ತಿಗೆ ಚಂದ್ರಗುತ್ತಿ ದೇವಾಲಯದ ಸಮಗ್ರ ಮೂಲ ಸೌಕರ್ಯಗಳ ಅಭಿವೃದ್ದಿ – ಮಧು ಬಂಗಾರಪ್ಪ

Madhu Bangarappa ಚಂದ್ರಗುತ್ತಿ ದೇವಾಲಯವನ್ನು ಸಮಗ್ರ ಅಭಿವೃದ್ಧಿ ಮಾಡುವ ಉದ್ದೇಶದಿಂದಾಗಿ ಪ್ರಾಧಿಕಾರ...

S.N.Channabasappa ನಗರದೇವತೆಯ ಜಾತ್ರೆಯನ್ನು ಅಚ್ಚುಕಟ್ಟಾಗಿ ಎಲ್ಲರ ಸಹಕಾರದಿಂದ ಆಚರಿಸೋಣ-ಶಾಸಕ ಎಸ್.ಎನ್‌.ಚನ್ನಬಸಪ್ಪ

​​S.N.Channabasappa ನಮ್ಮ ಶಿವಮೊಗ್ಗ ನಗರದ ಅಧಿದೇವತೆ, ಶ್ರೀ ಕೋಟೆ ಮಾರಿಕಾಂಬಾ ದೇವಿಯ...

Chandragutti Shri Renukamba Devi ಚಂದ್ರಗುತ್ತಿ ದೇವಿ ಜಾತ್ರೆಗೆ ಪಲ್ಲಕ್ಕಿ ಉತ್ಸವದ ಮೂಲಕ ಸಾಂಪ್ರದಾಯಿಕವಾಗಿ ಚಾಲನೆ

Chandragutti Shri Renukamba Devi ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯ ಸೊರಬ...