ಬಾಂಬೆ ಇಂಜಿನಿಯರ್ ಗ್ರೂಪ್ ಮತ್ತು ಸೆಂಟರ್, ಪುಣೆ ಯುಹೆಚ್‌ಕ್ಯೂ ಕೋಟಾದಡಿಯಲ್ಲಿ 17 1/2 ರಿಂದ 21 ವರ್ಷದೊಳಗಿನ ಮಾಜಿ ಸೈನಿಕರ ಮಕ್ಕಳು ಮತ್ತು ಅವಲಂಬಿತರಿಗಾಗಿ ಅಗ್ನಿವೀರ್ ನೇಮಕಾತಿ ನಡೆಯಲಿದೆ
ಈ ನೇಮಕಾತಿಯು ಅಗ್ನಿಪಥ್ ಯೋಜನೆಯ ಭಾಗವಾಗಿದ್ದು, ಅಭ್ಯರ್ಥಿಗಳು ಫೆ.23 ರಿಂದ 25 ರವರೆಗೆ ಅಗ್ನಿವೀರ್ (ಜನರಲ್ ಡ್ಯೂಟಿ, ಟೆಕ್ನಿಕಲ್), ಅಗ್ನಿವೀರ್ (ಟ್ರೇಡ್ಸ್ಮನ್ – 8 ಮತ್ತು 10ನೇ ತರಗತಿ ಉತ್ತೀರ್ಣ) ಹಾಗೂ ಅಗ್ನಿವೀರ್ ಸ್ಪೋರ್ಟ್ಸ್ಮನ್ (ಒಪನ್ ಕ್ಯಾಟೆಗರಿ) ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ವೆಬ್‌ಸೈಟ್ www.bsakirkee.org ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕ (ಪ್ರಭಾರ) ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.
ಬ್ರ್ಯಾಂಡ್ ಕರ್ನಾಟಕದ ಯೋಜನೆಯಡಿ ಮರುಪಾವತಿ ಪಡೆಯಲು ಅವಕಾಶ
Date:
