Monday, April 13, 2026
Monday, April 13, 2026

ಮಕ್ಕಳ ಬೆಳವಣಿಗೆಯಲ್ಲಿ ಪೋಷಕರು ಆದರ್ಶಪ್ರಾಯವಾಗಿರಬೇಕು- ಡಾ.ಟಿ.ಅರವಿಂದ್

Date:

ಇತ್ತೀಚಿಗೆ ಶಿವಮೊಗ್ಗದ ಪ್ರಿಸ್ಕೂಲ್ ಆದ ಅಭ್ಯಾಸ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಮುಖ್ಯ ಅತಿಥಿಯಾಗಿ ಶಿವಮೊಗ್ಗದ ಖ್ಯಾತ ಹಿರಿಯ ಮನೋವೈದ್ಯ ಡಾ.ಟಿ.ಅರವಿಂದ ಅವರು ಆಗಮಿಸಿದ್ದರು.

ಮಕ್ಕಳ ಬೆಳವಣಿಗೆ ವಿಚಾರವಾಗಿ ಮನೋವೈಜ್ಞಾನಿಕ ಹಿನ್ನೆಲೆಯಲ್ಲಿ ಪೋಷಕರಿಗೆ ಕಿವಿಮಾತುಗಳನ್ನ ಹೇಳಿದರು

ಮಕ್ಕಳ ಬೆಳವಣಿಗೆಯಲ್ಲಿ ಪೋಷಕರು ಆದರ್ಶಪ್ರಾಯವಾಗಿರಬೇಕು ಭಾಷೆ ನಡೆ-ನುಡಿ ಹಾಗೂ ಸಂಸ್ಕಾರವನ್ನು ಮಕ್ಕಳಲ್ಲಿ ಬಿತ್ತುವ ಕೆಲಸ ಮೊದಲಿನಿಂದಲೇ ಪೋಷಕರು ಮಾಡಬೇಕು.

ಅದೇ ರೀತಿ ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ದೊಡ್ಡ ದೊಡ್ಡ ಪ್ರಾಜೆಕ್ಟ್ಸ್ ಮಾಡುವ ಬದಲು ಮಾನವೀಯತೆ ಕರುಣೆ ಸಹ ಬಾಳ್ವೆ ಬಗ್ಗೆ ಹೆಚ್ಚು ಒತ್ತು ಕೊಟ್ಟು ಮಕ್ಕಳಲ್ಲಿ ಸಂಸ್ಕಾರವನ್ನು ಬೆಳೆಸಿದರೆ ಮುಂದೆ ವಿಜ್ಞಾನ ಗಣಿತ ಹಾಗೂ ಯಾವುದೇ ವಿಷಯದಲ್ಲೂ ಕೂಡ ಪರಿಣಿತಿ ಹೊಂದಬಹುದು ಎಂದು ಡಾ.ಅರವಿಂದ್ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಶಿಕಾರಿಪುರ ಬಸ್ ಅಫಘಾತ.ಗಾಯಾಳುಗಳ ಕ್ಷೇಮ ವಿಚಾರಿಸಿದ ಸಂಸದ ರಾಘವೇಂದ್ರ

B.Y. Raghavendra ಶಿಕಾರಿಪುರದ ಕುಮದ್ವತಿ ಕಾಲೇಜಿನ ಮುಂಭಾಗದಲ್ಲಿ ಇಂದು ಬೆಳಿಗ್ಗೆ...

U.T. Khader ದೇಶ,ಸಮಾಜ ಕಟ್ಟುವಲ್ಲಿ ಪತ್ರಕರ್ತರ ಪಾತ್ರ ಅನನ್ಯ-ಯು‌.ಟಿ‌.ಖಾದರ್

U.T. Khader ಬೀದರ್‌ನ ಝೀರಾ ಕನ್ವೆನ್ಸನ್ ಹಾಲ್‌ನಲ್ಲಿ ಕಳೆದ ಎರಡು ದಿನಗಳಿಂದ...

Asha Bhosle ಭಾರತೀಯ‌ “ಇನಿದನಿ “ಆಶಾ ಭೋಂಸ್ಲೆ ಇನ್ನಿಲ್ಲ.!

Asha Bhosle ಭಾರತದ ಜನಪ್ರಿಯ ಗಾಯಕಿ ಆಶಾ ಭೋಂಸ್ಲೆ (92). ಅವರು...

Bapuji Institute of Hi-Tech Education ಯಶಸ್ವಿ ಬದುಕಿಗೆ ಶಾಲಾ ಪಾಠಕ್ಕಿಂತ ಜೀವನ ಪಾಠವೇ ಮುಖ್ಯ- ಡಾ.ರಾಹುಲ್ ದೇವರಾಜ್

Bapuji Institute of Hi-Tech Education ಜಾಗತಿಕ ಸವಾಲುಗಳನ್ನೆದುರಿಸುತ್ತಾ ಬದುಕಿನಲ್ಲಿ ಯಶಸ್ಸು...