Monday, April 13, 2026
Monday, April 13, 2026

Backward Classes Welfare Department ಅಲೆಮಾರಿ/ ಅರೆ ಅಲೆಮಾರಿ ಜನಾಂಗ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಸೌಲಭ್ಯ. ಅಂತಿಮ ದಿನಾಂಕ ವಿಸ್ತರಣೆ

Date:

Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ 2025-26 ನೇ ಸಾಲಿಗೆ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮಾ. 05 ರವರೆಗೆ ವಿಸ್ತರಿಸಲಾಗಿದೆ.
ಆಸಕ್ತರು https://ssp.postmatric.karnataka.gov.in ಮೂಲಕ ಮಾ. 05 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂ.: 8050770004,ತಂತ್ರಾಂಶ ಸಹಾಯವಾಣಿ 1902 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಶಿಕಾರಿಪುರ ಬಸ್ ಅಫಘಾತ.ಗಾಯಾಳುಗಳ ಕ್ಷೇಮ ವಿಚಾರಿಸಿದ ಸಂಸದ ರಾಘವೇಂದ್ರ

B.Y. Raghavendra ಶಿಕಾರಿಪುರದ ಕುಮದ್ವತಿ ಕಾಲೇಜಿನ ಮುಂಭಾಗದಲ್ಲಿ ಇಂದು ಬೆಳಿಗ್ಗೆ...

U.T. Khader ದೇಶ,ಸಮಾಜ ಕಟ್ಟುವಲ್ಲಿ ಪತ್ರಕರ್ತರ ಪಾತ್ರ ಅನನ್ಯ-ಯು‌.ಟಿ‌.ಖಾದರ್

U.T. Khader ಬೀದರ್‌ನ ಝೀರಾ ಕನ್ವೆನ್ಸನ್ ಹಾಲ್‌ನಲ್ಲಿ ಕಳೆದ ಎರಡು ದಿನಗಳಿಂದ...

Asha Bhosle ಭಾರತೀಯ‌ “ಇನಿದನಿ “ಆಶಾ ಭೋಂಸ್ಲೆ ಇನ್ನಿಲ್ಲ.!

Asha Bhosle ಭಾರತದ ಜನಪ್ರಿಯ ಗಾಯಕಿ ಆಶಾ ಭೋಂಸ್ಲೆ (92). ಅವರು...

Bapuji Institute of Hi-Tech Education ಯಶಸ್ವಿ ಬದುಕಿಗೆ ಶಾಲಾ ಪಾಠಕ್ಕಿಂತ ಜೀವನ ಪಾಠವೇ ಮುಖ್ಯ- ಡಾ.ರಾಹುಲ್ ದೇವರಾಜ್

Bapuji Institute of Hi-Tech Education ಜಾಗತಿಕ ಸವಾಲುಗಳನ್ನೆದುರಿಸುತ್ತಾ ಬದುಕಿನಲ್ಲಿ ಯಶಸ್ಸು...