Monday, April 13, 2026
Monday, April 13, 2026

MESCOM ಫೆ.27. ಬೆಜ್ಜುವಳ್ಳಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ.

Date:

MESCOM ಬೆಜ್ಜುವಳ್ಳಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 27 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ.

MESCOM ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಸಂಪರ್ಕಿಸಬಹುದಾದ ದೂರವಾಣಿಸಂಖ್ಯೆ;.8277882835.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಶಿಕಾರಿಪುರ ಬಸ್ ಅಫಘಾತ.ಗಾಯಾಳುಗಳ ಕ್ಷೇಮ ವಿಚಾರಿಸಿದ ಸಂಸದ ರಾಘವೇಂದ್ರ

B.Y. Raghavendra ಶಿಕಾರಿಪುರದ ಕುಮದ್ವತಿ ಕಾಲೇಜಿನ ಮುಂಭಾಗದಲ್ಲಿ ಇಂದು ಬೆಳಿಗ್ಗೆ...

U.T. Khader ದೇಶ,ಸಮಾಜ ಕಟ್ಟುವಲ್ಲಿ ಪತ್ರಕರ್ತರ ಪಾತ್ರ ಅನನ್ಯ-ಯು‌.ಟಿ‌.ಖಾದರ್

U.T. Khader ಬೀದರ್‌ನ ಝೀರಾ ಕನ್ವೆನ್ಸನ್ ಹಾಲ್‌ನಲ್ಲಿ ಕಳೆದ ಎರಡು ದಿನಗಳಿಂದ...

Asha Bhosle ಭಾರತೀಯ‌ “ಇನಿದನಿ “ಆಶಾ ಭೋಂಸ್ಲೆ ಇನ್ನಿಲ್ಲ.!

Asha Bhosle ಭಾರತದ ಜನಪ್ರಿಯ ಗಾಯಕಿ ಆಶಾ ಭೋಂಸ್ಲೆ (92). ಅವರು...

Bapuji Institute of Hi-Tech Education ಯಶಸ್ವಿ ಬದುಕಿಗೆ ಶಾಲಾ ಪಾಠಕ್ಕಿಂತ ಜೀವನ ಪಾಠವೇ ಮುಖ್ಯ- ಡಾ.ರಾಹುಲ್ ದೇವರಾಜ್

Bapuji Institute of Hi-Tech Education ಜಾಗತಿಕ ಸವಾಲುಗಳನ್ನೆದುರಿಸುತ್ತಾ ಬದುಕಿನಲ್ಲಿ ಯಶಸ್ಸು...