Wednesday, September 9, 2026
Wednesday, September 9, 2026

B.Y. Raghavendra “ಸೇವಾತೀರ್ಥ” ಕಾರ್ಯಸೌಧಕ್ಕೆ ಚಾಲನೆ. ಮೊದಲ ಸಭೆ ಭಾರತದ ಭವಿಷ್ಯವನ್ನ ರೂಪಿಸುವ ಐತಿಹಾಸಿಕ ಕ್ಷಣ- ಸಂಸದ ಬಿ.ವೈ.ರಾಘವೇಂದ್ರ

Date:

B.Y. Raghavendra ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ 24 ಫೆಬ್ರವರಿ 2026 ರಂದು ನೂತನ ಪ್ರಧಾನಮಂತ್ರಿ ಕಚೇರಿ ‘ಸೇವಾ ತೀರ್ಥ’ದಲ್ಲಿ ಕೇಂದ್ರ ಸಚಿವ ಸಂಪುಟದ ಐತಿಹಾಸಿಕ ಮೊದಲ ಸಭೆ ನಡೆಯಿತು.

‘ಸೇವಾ ತೀರ್ಥ’ ಕೇವಲ ಒಂದು ಕಟ್ಟಡವಲ್ಲ, ಕರ್ತವ್ಯ, ಸೇವೆ ಮತ್ತು ಸಮರ್ಪಣಾ ಮನೋಭಾವದ ಮೇಲೆ ಆಧಾರಿತವಾದ ನವ ಭಾರತದ ನಾಗರಿಕ-ಕೇಂದ್ರಿತ ಆಡಳಿತ ಸಂಸ್ಕೃತಿಯ ಸಂಕೇತವಾಗಿದೆ.

ಇಲ್ಲಿ ತೆಗೆದುಕೊಳ್ಳಲಾಗುವ ಪ್ರತಿಯೊಂದು ನಿರ್ಧಾರವು 140 ಕೋಟಿ ದೇಶವಾಸಿಗಳಿಗೆ ಸೇವೆ ಸಲ್ಲಿಸುವ ಮನೋಭಾವ, ಸಾಂವಿಧಾನಿಕ ಮೌಲ್ಯಗಳು ಮತ್ತು ರಾಷ್ಟ್ರ ನಿರ್ಮಾಣದ ದೀರ್ಘಕಾಲೀನ ಗುರಿಗಳಿಂದ ಪ್ರೇರಿತವಾಗಿರುತ್ತದೆ.

B.Y. Raghavendra ವಿಕಸಿತ ಭಾರತ 2047 ರ ಸಂಕಲ್ಪದೊಂದಿಗೆ ನಡೆದ ಈ ಮೊದಲ ಸಭೆಯು ಭಾರತದ ಭವಿಷ್ಯವನ್ನು ರೂಪಿಸುವ ಐತಿಹಾಸಿಕ ಕ್ಷಣವಾಗಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ತಮಗಮ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...