Wednesday, September 9, 2026
Wednesday, September 9, 2026

MESCOM ಫೆ.27& 28 ರಂದು ಶಿವಮೊಗ್ಗದ ಕುವೆಂಪು ನಗರ ,ಸೂಡ ಸಿ & ಡಿ ಬ್ಲಾಕ್ ಸುತ್ತಮುತ್ತ ವಿದ್ಯುತ್ ನಿಲುಗಡೆ

Date:

MESCOM ತಾವರೆಚಟ್ನಹಳ್ಳಿ ವಿ ವಿ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಫೆ. 27 ಮತ್ತು 28 ರಂದು ಬೆಳಗ್ಗೆ 9.00 ರಿಂದ ಸಂಜೆ 5.00 ರವರೆಗೆ ಕುವೆಂಪುನಗರ ಸೂಡ ಸಿ & ಡಿ ಬ್ಲಾಕ್, ಶಿವಕುಮಾರಸ್ವಾಮಿ ಲೇಔಟ್ ಮತ್ತು ಇನ್ಪ್ರಾ ಸಿಟಿ, ಮ್ಯಾಕ್ಸ್ ಲೇಔಟ್, ಎಂ.ಇ.ಎಸ್. ಲೇಔಟ್, ರೆಡ್ಡಿ ಲೇಔಟ್, ಸವಳಂಗರಸ್ತೆ, ರತ್ನಗಿರಿ ನಗರ ಮತ್ತು ಹುಣಸೋಡು, ಕಲ್ಲಗಂಗೂರು ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...