Saturday, February 28, 2026
Saturday, February 28, 2026

Shimoga News ಕಾಡಾದಿಂದ ಕೃಷಿ ಯಂತ್ರೋಪಕರಣಗಳಿಗೆ ವಾರ್ಷಿಕ ಕಾರ್ಯಾನುದಾನ ವಿತರಣೆ.

Date:

Shimoga News ಭದ್ರಾ ಅಚ್ಚುಕಟ್ಟು ಪ್ರದೇಶಭಿವೃದ್ಧಿ ಪ್ರಾಧಿಕಾರ ಕಚೇರಿಯ ಆವರಣದಲ್ಲಿ ಶಿವಮೊಗ್ಗ ಚಿಕ್ಕಮಗಳೂರು ಜಿಲ್ಲೆಯ ನೀರು ಬಳಕೆದಾರರ ಸಹಕಾರ ಸಂಘಗಳಿಗೆ ಕಾಡಾ ಅಧ್ಯಕ್ಷರಾದ ಡಾ. ಕೆ. ಪಿ. ಅಂಶುಮಂತ್ ರವರು, ಕಾಡಾ ಕಛೇರಿಯಿಂದ ಕೃಷಿ ಚಟುವಟಿಕೆಗಳಿಗೆ ಉಪಯೋಗವಾಗುವ ಕೃಷಿ ಯೊಂತ್ರೋಪಕರಣ ಹಾಗೂ ವಾರ್ಷಿಕ ಕಾರ್ಯಅನುದಾನವನ್ನು ನೀಡಿದರು Shimoga News ಸಂದರ್ಭದಲ್ಲಿ ಕಾಡಾ ಆಡಳಿತಾಧಿಕಾರಿಗಳು ಆರ್, ಸತೀಶ್ ಹಾಗೂ ಭೂ ಅಭಿವೃದ್ಧಿ ಅಧಿಕಾರಿಗಳು ಕೆ ಪ್ರಶಾಂತ್ (ತಾಂತ್ರಿಕ),(ಕೃಷಿ)(ಪ್ರ) ಹಾಗೂ ಡಾ|| ಶಶಿಧರ್ ಪ್ರಾಧ್ಯಾಪಕರು, ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಶಿವಮೊಗ್ಗ, ಡಾ. ನಾಗೇಶ್ ಎಸ್, ಡೋಂಗರೆ (ಸಹಕಾರ) ಮತ್ತು ಭದ್ರ ಕಾಡಾ ಕಚೇರಿಯ ಅಧಿಕಾರಿ ಮತ್ತು ಸಿಬ್ಬಂದಿಯವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಶಿವಮೊಗ್ಗದ ಶ್ರೀಮತಿ ನಿರ್ಮಲಾ ಮಹೇಂದ್ರ ಭೂಪಾಳಂ ನಿಧನ.

Shimoga News ನಗರದ ವಾಣಿಜ್ಯೋದ್ಯಮ ಕುಟುಂಬದ ದಿವಂಗತ ಮಹೇಂದ್ರ ಭೂಪಾಳಂ ಅವರ...

Shimoga News ಖಾಸಗಿ ಸಂಸ್ಥೆಗಳು ಸಮಾಜಮುಖಿ ಕಾರ್ಯಗಳಲ್ಲಿ ತೊಡಗುವುದು ಶ್ಲಾಘನೀಯ- ಸಂಸದ ರಾಜಶೇಖರ ಹಿಟ್ನಾಳ್.

Shimoga News ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ವಿಕಲಚೇತನರಿಗೆ...