Shimoga News ನಗರದ ವಾಣಿಜ್ಯೋದ್ಯಮ ಕುಟುಂಬದ ದಿವಂಗತ ಮಹೇಂದ್ರ ಭೂಪಾಳಂ ಅವರ ಪತ್ನಿ ನಿರ್ಮಲಾ ಮಹೇಂದ್ರ ಭೂಪಾಳಂ ಶುಕ್ರವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾದರು. ಅವರಿಗೆ ಮಗಳು, ಅಳಿಯ, ಮೊಮ್ಮಕ್ಕಳು ಇದ್ದಾರೆ. ಶನಿವಾರ ರೋಟರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ರೋಟರಿ ಶಿವಮೊಗ್ಗ ಪೂರ್ವ, ವಾಸವಿ ಬಳಗ, ಇನ್ನರ್‌ವ್ಹೀಲ್ ಕ್ಲಬ್ ಶಿವಮೊಗ್ಗ ಪೂರ್ವ, ಗೆಳತಿ ಸಂಸ್ಥೆ ಮತ್ತಿತರ ಸಂಘ ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.
Shimoga News ಶಿವಮೊಗ್ಗದ ಶ್ರೀಮತಿ ನಿರ್ಮಲಾ ಮಹೇಂದ್ರ ಭೂಪಾಳಂ ನಿಧನ.
Date:
