Thursday, September 17, 2026
Thursday, September 17, 2026

CM Siddaramaiah ಹದಿನೇಳನೆ ಬಾರಿಗೆ ಬಜೆಟ್ ಮಂಡಿಸಲಿರುವ ಪ್ರಯುಕ್ತ ಆಶೀರ್ವಾದ ಪಡೆಯಲು ಮಾರಿಕಾಂಬೆಗೆ”ಮಡ್ಲಕ್ಕಿ” ಅರ್ಪಣೆ.

Date:

CM Siddaramaiah ಮಾರ್ಚ್ 6 ರಂದು 17ನೇ ಬಾರಿ ಬಜೆಟ್ ಮಂಡನೆ ಮಾಡುತ್ತಿರುವ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಕರ್ನಾಟಕದ ಇತಿಹಾಸದಲ್ಲಿ ಅತಿ ಹೆಚ್ಚು ಬಜೆಟ್ ಮಂಡನೆ ಮಾಡಿದ ಹೆಗ್ಗಳಿಕೆಗೆ ಪಾತ್ರರಾಗುತ್ತಿರುವ ಈ ಸುಸಂದರ್ಭದಲ್ಲಿ ಅವರು ರಾಜ್ಯದ ಜನರಿಗೆ ಇನ್ನು ಹೆಚ್ಚು ಯೋಜನೆಗಳನ್ನು ನೀಡಿ ರಾಜ್ಯದ ಆಡಳಿತವನ್ನು ಸುದೀರ್ಘವಾಗಿ ನಡೆಸಲೆಂದು ಆಶಿಸಿ, ಇಂದು ಕೋಟೆ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ಮಾಜಿ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ರವರ ನೇತೃತ್ವದಲ್ಲಿ ಕರುನಾಡ ದೊರೆ ಸಿದ್ದರಾಮಯ್ಯ ಅಭಿಮಾನಿ ಬಳಗದಿಂದ ಕೋಟೆ ಶ್ರೀ ಮಾರಮ್ಮನಿಗೆ “ಮಡ್ಲಕ್ಕಿ ಸಮರ್ಪಿಸಿ -ವಿಶೇಷ ಪೂಜೆ”ಸಲ್ಲಿಸಲಾಯಿತು

CM Siddaramaiah ಈ ಸಂದರ್ಭದಲ್ಲಿ ಯುವ ಮುಖಂಡರಾದ ಕೆ ರಂಗನಾಥ್, ಸೂಡ ಸದಸ್ಯರಾದ ಎಂ ಪ್ರವೀಣ್ ಕುಮಾರ್, ಹಾಪ್ ಕಾಮ್ಸ್ ನಿರ್ದೇಶಕ ಶರತ್ ಮರಿಯಪ್ಪ, ಸಿಟಿ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ಬಿ ಲೋಕೇಶ್, ಗ್ಯಾರೆಂಟಿ ಪ್ರಾಧಿಕಾರದ ಸದಸ್ಯರಾದ ಎಸ್ ಕುಮಾರೇಶ್, ಎಸ್ ಬಸವರಾಜ್ ಪ್ರಮುಖರಾದ ಹೆಚ್ .ಪಿ. ಗಿರೀಶ್, ಎಂ .ರಾಕೇಶ್, ಕೆ. ಎಲ್. ಪವನ್, ಗುರುಪ್ರಸಾದ್, ಮನ್ವಿಕ್ ಜೈನ್ , ಚೇತನ್, ಸುಹಾಸ್ ,ನಾಗೇಶ, ಹರೀಶ್, ಪ್ರಜ್ವಲ್ ,ಭವಿತ್ ಹಾಗೂ ಇತರರು ಇದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...