Shikshana Ratna Awards ತೀರ್ಥಹಳ್ಳಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಕಳೆದ ನಾಲ್ಕು ವರ್ಷದಿಂದ ಶಿಕ್ಷಣ ಸಂಯೋಜಕರಾಗಿ ಸೇವೆ ಸಲ್ಲಿಸುತ್ತಿರುವ ಬಿ. ನಾಗರಾಜ್ಗೆ
ಶನಿವಾರ ತಮಿಳುನಾಡಿನ ಹೊಸೂರಿನಲ್ಲಿ ಏಷಿಯನ್ ಇಂಟರ್ ನ್ಯಾಷನಲ್ ಕಲ್ಚರ್ ಅಕಾಡೆಮಿ ವತಿಯಿಂದ ಶಿಕ್ಷಣ ರತ್ನ ಅವಾರ್ಡ್ ನೀಡಿ ಗೌರವಿಸಲಾಯಿತು.
Shikshana Ratna Awards ಶಿಕ್ಷಣ ಸಂಯೋಜಕ ಬಿ.ನಾಗರಾಜ್ ಗೆ “ಶಿಕ್ಷಣ ರತ್ನ” ಪ್ರಶಸ್ತಿ.
Date:
