Reserve Bank of India ಭಾರತೀಯ ರಿಸರ್ವ್ ಬ್ಯಾಂಕ್ ವತಿಯಿಂದ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
www.rbi.org.in/ ಎಂಬ ಬ್ಯಾಂಕಿನ ಜಾಲತಾಣದಲ್ಲಿ recruitment for the post of assistant-panel year 2025 ಎಂಬುದನ್ನು ಕ್ಲಿಕ್ ಮಾಡುವುದರ ಮೂಲಕ ಮಾರ್ಚ್ 08 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಬ್ಯಾಂಕಿನ ವೆಬ್‌ಸೈಟ್ www.rbi.org.in ನ್ನು ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕರು(ಪ್ರಭಾರ) ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.
Reserve Bank of India ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Date:
