Wednesday, September 16, 2026
Wednesday, September 16, 2026

Karnataka Sanga ಮಾರ್ಚ್ 09 ಕರ್ನಾಟಕ ಸಂಘದಲ್ಲಿ ಸಾಹಿತಿ ರಂಜನಿ ರಾಘವನ್ ತಿಂಗಳ ಅತಿಥಿ

Date:

Karnataka Sanga ದಿನಾಂಕ 09ನೇ ಮಾರ್ಚ್ 2026ರ ಸೋಮವಾರ, ಸಂಜೆ 5:30ಕ್ಕೆ ಹಸೂಡಿ ವೆಂಕಟಶಾಸ್ತ್ರಿ ಸಾಹಿತ್ಯ ಭವನದಲ್ಲಿ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತ್ರಿ ಇವರ ಅಧ್ಯಕ್ಷತೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ತಿಂಗಳ ಅತಿಥಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕನ್ನಡತಿ ಧಾರಾವಾಹಿ ಖ್ಯಾತಿಯ ರಂಜನಿ ರಾಘವನ್, ನಟಿ, ಬರಹಗಾರ್ತಿ, ಸೃಜನಾತ್ಮಕ ನಿರ್ದೇಶಕಿ, ಬೆಂಗಳೂರು ಇವರು ‘ಆಧುನಿಕ ಮಹಿಳೆಯ ಅಭಿವ್ಯಕ್ತಿ ಆಯಾಮಗಳು’ ವಿಷಯದ ಕುರಿತು ಮಾತನಾಡಲಿದ್ದಾರೆ.

Karnataka Sanga ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಪ್ರಚುರಪಡಿಸಬೇಕೆಂದು ಈ ಮೂಲಕ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...