Sunday, March 8, 2026
Sunday, March 8, 2026

B. R. Ambedkar ಡಾ.ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ ಅರ್ಜಿ ಆಹ್ವಾನ ವಿಸ್ತರಣೆ

Date:

B. R. Ambedkar ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಏಪ್ರಿಲ್ 5 ರಂದು ಹಾಗೂ ಏಪ್ರಿಲ್ 14 ರಂದು ಕ್ರಮವಾಗಿ ರಾಜ್ಯಾದ್ಯಾಂತ ಡಾ. ಬಾಬು ಜಗಜೀವನ ರಾಂ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ರವರ ಜನ್ಮ ದಿನಾಚರಣೆಯನ್ನು ಆಚರಿಸಲಾಗುತ್ತಿರುವ ಹಿನ್ನಲೆಯಲ್ಲಿ 2026 ನೇ ಸಾಲಿಗೆ ಸದರಿ ಮಹನೀಯರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಯಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ರಾಜ್ಯ ಮಟ್ಟದಲ್ಲಿ ಡಾ. ಬಾಬು ಜಗಜೀವನ ರಾಂ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ರವರ ಹೆಸರಿನಲ್ಲಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಕೊನೆಯ ದಿನಾಂಕ: 10-03-2026 ಕ್ಕೆ ನಿಗಧಿಪಡಿಸಲಾಗಿರುತ್ತದೆ.

B. R. Ambedkar ಸದರಿ ಅವಧಿಯನ್ನು ದಿನಾಂಕ: 15-03-2026 ರವರೆಗೆ ವಿಸ್ತರಿಸಲಾಗಿರುತ್ತದೆ.

ಆದ್ದರಿಂದ ಆಸಕ್ತರು ದಿನಾಂಕ: 15-03-2026 ರೊಳಗೆ ಕೇಂದ್ರ ಕಛೇರಿಗೆ ಅಥವಾ ಸಂಬಂಧಪಟ್ಟ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಸಮಾಜ ಕಲ್ಯಾಣ ಅಧಿಕಾರಿಗಳ ಕಛೇರಿಗೆ ಅರ್ಜಿಗಳನ್ನು ಸಲ್ಲಿಸಲು ಕೋರಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಯುಪಿಎಸ್‌ಸಿ ಪರೀಕ್ಷೆಯಲ್ಲಿ ಸಾಧನೆಗೈದ ಕನ್ನಡಿಗರಿಗೆ ಮಧು ಬಂಗಾರಪ್ಪನವರಿಂದ ಶುಭ ಹಾರೈಕೆ

Madhu Bangarappa ಯುಪಿಎಸ್‌ಸಿ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿ ಪಡೆದು...

Rotary Club Shimoga Midtown ರೋಟರಿರಕ್ತ ನಿಧಿ ವತಿಯಿಂದ ರಕ್ತದಾನ ಶಿಬಿರ

Rotary Club Shimoga Midtown ಎಂಡಿಎಫ್ (ರಿ.) ಸಾಗರ, ಸುಮುಖ ಸಹಾಯ...

D. K. Shivakumar ಜಲ ಕ್ರಾಂತಿಯತ್ತ ಕರುನಾಡು – ನೀರಾವರಿ ಯೋಜನೆಗಳಿಗೆ ಬಜೆಟ್’ನಲ್ಲಿ ಭರ್ಜರಿ ಅನುದಾನ

D. K. Shivakumar ಕರ್ನಾಟಕದ ಜಲಸಂಪನ್ಮೂಲವನ್ನು ಸಂರಕ್ಷಿಸಿ, ಪ್ರತಿಯೊಬ್ಬ ರೈತನ ಜಮೀನಿಗೂ...

International Women’s Day ಮಹಿಳಾ ದಿನಾಚರಣೆಗೆ ಮುಖ್ಯಮಂತ್ರಿಗಳಿಂದ ಶುಭ ಹಾರೈಕೆ

International Women's Day ನನ್ನ ಎಲ್ಲಾ ಪ್ರೀತಿಯ ಅಕ್ಕ ತಂಗಿಯರಿಗೆ, ತಾಯಂದಿರಿಗೆ...