Sunday, September 20, 2026
Sunday, September 20, 2026

Breaking News ಕಡೂರಿನ ಎಚ್.ಟಿ.ಪ್ರವೀಣ್ಐಎಎಸ್ ತೇರ್ಗಡೆ

Date:

UPSC ಚಿಕ್ಕಮಗಳೂರು ಜಿಲ್ಲೆಯ, ನಮ್ಮ ಕಡೂರು ತಾಲೂಕಿನ, ಹುಲಿಕೆರೆಯ ಪ್ರವೀಣ ಎಚ್ ಟಿ ಅವರು ಯು.ಪಿ.ಎಸ್‌.ಸಿ ಪರೀಕ್ಷೆಯಲ್ಲಿ 720ನೇ ರ್ಯಾಂಕ್ ಪಡೆದಿದ್ದಾರೆ.
ಈ ಸಾಧನೆಯಿಂದಾಗಿ ಪ್ರವೀಣ್ ಜಿಲ್ಲೆಗೆ ಗೌರವ ತಂದಿದ್ದಾರೆ. ತಂದೆ ನಿವೃತ್ತ ಮುಖ್ಯ ಶಿಕ್ಷಕರಾದ ಶ್ರೀ ತಮ್ಮಯ್ಯನವರು ಪುತ್ರನ ಬಗ್ಗೆ ಹೆಮ್ಮೆ ಪಟ್ಟಿದ್ದಾರೆ.
ತಮ್ಮಯ್ಯ ಮತ್ತು ನೀಲಮ್ಮ ದಂಪತಿಗಳ ಪುತ್ರರಾದ ಪ್ರವೀಣ್ ಅವರ ಸಾಧನೆ ಜಿಲ್ಲೆಯ ಯುವಕರಿಗೆ ಸ್ಫೂರ್ತಿಯಾಗಲಿ .
UPSC ಪರೀಕ್ಷೆಯಲ್ಲಿ ಈ ಬಾರಿ 958 ಮಂದಿ ಅಭ್ಯರ್ಥಿಗಳು ಉತ್ತೀರ್ಣರಾಗಿದ್ದು, ಇವರ ಪೈಕಿ 25 ಕನ್ನಡಿಗರು ಉತ್ತೀರ್ಣರಾಗಿ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...