ಬಿಟಿವಿ ಶಿವಮೊಗ್ಗ ಜಿಲ್ಲಾ ವರದಿಗಾರ ಅನಿಲ್ ಕುಮಾರ್ ನಾಯ್ಕ (44) ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ.
ಅವರಿಗೆ ಇಬ್ಬರು ಗಂಡು ಮಕ್ಕಳು, ಒಬ್ಬಳು ಪುತ್ರಿ, ಪತ್ನಿ ಇದ್ದಾರೆ.
ಈ ಮೊದಲು ಟಿವಿ9 ಕ್ಯಾಮರಾಮನ್ ಆಗಿ ಕಾರ್ಯನಿರ್ವಹಿಸಿ ನಂತರ ಬಿಟಿವಿಗೆ ಶಿವಮೊಗ್ಗ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಅನಿಲ್ ನಿಧನಕ್ಕೆ ಶಿವಮೊಗ್ಗ ಜಿಲ್ಹಾ ಬಿಜೆಪಿ ಸಮಿತಿಯ ಪರವಾಗಿ ಜಿಲ್ಲಾಧ್ಯಕ್ಷರಾದ ಎನ್ ಕೆ ಜಗದೀಶ್ ರವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಪತ್ರಕರ್ತ ಅನಿಲ್ ನಿಧನಕ್ಕೆ ಸಂತಾಪ
Date:
