Tuesday, March 10, 2026
Tuesday, March 10, 2026

MESCOM ಜೋಗ ಮೆಸ್ಕಾಂ ಜನ ಸಂಪರ್ಕ ಸಭೆ

Date:

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮಾ.12 ರಂದು ಸಮಯ ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು,ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ;.9448289520

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

L. B College ಎಲ್. ಬಿ ಕಾಲೇಜಿನಲ್ಲಿ ಕೃತಕ ಬುದ್ದಿಮತ್ತೆ ಕುರಿತು ಕಾರ್ಯಗಾರ

L. B College ಸಾಗರದ ಎಲ್. ಬಿ. ಕಾಲೇಜಿನಲ್ಲಿ ಕೃತಕ ಬುದ್ದಿಮತ್ತೆ...

Indian Cricket Team ವಿಶ್ವ ವಿಜೇತ ಭಾರತೀಯ ಕ್ರಿಕೆಟ್ ತಂಡಕ್ಕೆ ಸೀಎಂ ಸಿದ್ಧರಾಮಯ್ಯನವರಿಂದ ಅಭಿನಂದನೆ

Indian Cricket Team ವಿಶ್ವ ವಿಜೇತ ಭಾರತೀಯ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು...

International Women’s Day ಸೈಲ್-ವಿಐಎಸ್‌ಎಲ್ ನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

International Women's Day ಸೈಲ್-ವಿಐಎಸ್‌ಎಲ್ ನ ಫ್ಯಾಕ್ಟರಿ ಮೀಟಿಂಗ್‌ಹಾಲ್‌ನಲ್ಲಿ ಅಂತರಾಷ್ಟ್ರೀಯ ಮಹಿಳಾ...