Thursday, April 30, 2026
Thursday, April 30, 2026

ನೀರಿನ ಕಂದಾಯ ಪಾವತಿಗೆ ವಿಶೇಷ ಕೌಂಟರ್

Date:

ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗ ಶಿವಮೊಗ್ಗ ಇವರ ವತಿಯಿಂದ 2025-26 ನೇ ಸಾಲಿನ ಮಾರ್ಚ್ 15 ರ ಭಾನುವಾರದಂದು ನೀರಿನ ಕಂದಾಯ ಮತ್ತು ಬಾಕಿ ಕರ ವಸೂಲಾತಿ ಮಾಡಲು ವಿಶೇಷ ವಸೂಲಾತಿ ಕೌಂಟರ್‌ಗಳನ್ನು ಕೆಳಕಂಡ ಸ್ಥಳಗಳಲ್ಲಿ ತೆರೆಯಲಾಗಿದೆ.
ಹೊಸಮನೆ ಮುಖ್ಯರಸ್ತೆ, ಚರ್ಚ್ ಎದುರು ,ಮಂಡ್ಲಿ ವೃತ್ತ, ಎನ್ ಟಿ ರಸ್ತೆ ಮಂಡ್ಲಿ ಆಟೋ ಸ್ಟಾö್ಯಂಡ್ ಹತ್ತಿರ, ನವುಲೆ ಮುಖ್ಯ ರಸ್ತೆ ನವುಲೆ ಆರ್ಚ್ ಹತ್ತಿರ, ಅಶೋಕನಗರ ನಂದಿನಿ ಬೂತ್ ಪೋಲಿಸ್ ಕ್ವಾಟ್ರಸ್ ಹತ್ತಿರ, ವಿನೋಬ ನಗರ ಪೋಲಿಸ್ ಠಾಣೆ ಎದುರಿಗೆ ಪೋಲಿಸ್ ಚೌಕಿ ಹತ್ತಿರ ವಿಶೇಷ ಕೌಂಟರ್ ತೆರೆಯಲಾಗಿದೆ. ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ಅಂತಹವರ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು. ಸಾರ್ವಜನಿಕರುಮಂಡಳಿಯೊಂದಿಗೆ ಸಹಕರಿಸಬೇಕೆಂದು ಕನನೀಸ ಮತ್ತು ಒಚ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪ್ರವಾಸಿ ತಾಣವಾಗಿ ಜೋಗದ ಅಭಿವೃದ್ದಿ ಕಾಮಗಾರಿ ಶೀಘ್ರ ಪೂರೈಸಲು ಸಂಸದ ರಾಘವೇಂದ್ರ ಸೂಚನೆ

B.Y. Raghavendra ಶಿವಮೊಗ್ಗ ಜಿಲ್ಲೆಯ ಹೆಮ್ಮೆಯ ಪ್ರವಾಸಿ ತಾಣವಾದ ಜೋಗ ಜಲಪಾತವನ್ನು...

Revenue Department ಮೇ 1 & 2 ಶಿವಮೊಗ್ಗದಲ್ಲಿ ಕಂದಾಯ ಇಲಾಖಾ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ

Revenue Department ಕಂದಾಯ ಇಲಾಖೆ, ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ...

Klive Special Article ವಿಶಿಷ್ಟಾವತಾರಾ.. ನರಸಿಂಹಾವತಾರ ...

Klive Special Article ವಿಷ್ಣುವಿನ ದಶಾವತಾರದಲ್ಲಿ ನಾಲ್ಕನೇ ಅವತಾರವೇ ನೃಸಿಂಹಾವತಾರ.ದಶಾವತಾರದಲ್ಲಿ ಇದೊಂದು...