Wednesday, September 23, 2026
Wednesday, September 23, 2026

B. Y. Raghavendra “ನಾನು ವಿಜ್ಞಾನಿ” ಇಂತಹ ಆತ್ಮವಿಶ್ವಾಸ ಮೂಡಿಸುವ ಕಾರ್ಯಕ್ರಮಕ್ಕೆ ಬೆಂಬಲವಿದೆ- ಸಂಸದ ಬಿ.ವೈ.ರಾಘವೇಂದ್ರ.

Date:

B. Y. Raghavendra ನಮ್ಮ ಶಿವಮೊಗ್ಗ ಜಿಲ್ಲಾ ಪಂಚಾಯತ್‌ನ ‘ಅರಿವು ಕೇಂದ್ರ’ದ ಮೂಲಕ ಹಮ್ಮಿಕೊಂಡಿರುವ ವಿಜ್ಞಾನ ಜಾಗೃತಿಯ ಅಪೂರ್ವ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅತಿಥಿಯಾಗಿ ಭಾಗವಹಿಸಿದ್ದರು.

ಜಿಲ್ಲಾ ಪಂಚಾಯತ್ ಸಿಇಒ ಶ್ರೀ ಹೇಮಂತ್ ಎನ್ (IAS) ಅವರ ಸಮ್ಮುಖದಲ್ಲಿ, ಗ್ರಾಮೀಣ ಭಾಗದ ಗ್ರಂಥಪಾಲಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಅರ್ಥಪೂರ್ಣ ಸಂವಾದ ನಡೆಯಿತು. ಸಂಸದ ಬಿ.ವೈ.ರಾಘವೇಂದ್ರ ಅವರು ಈ ಸಂವಾದದಲ್ಲಿ ಪಾಲ್ಗೊಂಡಿದ್ದರು.

B. Y. Raghavendra ತಾವೇ ಸ್ವತಃ ಟೆಲಿಸ್ಕೋಪ್ ತಯಾರಿಸಿದ ಗ್ರಂಥಪಾಲಕರ ಉತ್ಸಾಹ ಹಾಗೂ ಮಕ್ಕಳ ವೈಜ್ಞಾನಿಕ ಮಾದರಿಗಳು ಶಿವಮೊಗ್ಗವು ವೈಜ್ಞಾನಿಕವಾಗಿ ಜಾಗೃತಗೊಂಡ ಸಮಾಜವಾಗಿ ಹೊರಹೊಮ್ಮುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಗ್ರಾಮೀಣ ಭಾಗದ ಮಕ್ಕಳಲ್ಲಿ ‘ನಾನು ವಿಜ್ಞಾನಿ’ ಎನ್ನುವ ಆತ್ಮವಿಶ್ವಾಸ ಮೂಡಿಸುತ್ತಿರುವ ಈ ವಿನೂತನ ಪ್ರಯತ್ನಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಬಿ.ವೈ.ರಾಘವೇಂದ್ರ ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...