Monday, March 16, 2026
Monday, March 16, 2026

ಶಿವಮೊಗ್ಗದ ಶ್ರೀಮತಿ ಶಾಂತಾ ಶೆಟ್ಟಿ ಅವರಿಗೆ “ವೀರವನಿತೆ” ಪ್ರಶಸ್ತಿ

Date:


ಹಲವಾರು ಸಂಘ ಸಂಸ್ಥೆಯಲ್ಲೇ ನಿಸ್ವಾರ್ಥವಾಗಿ ಸಮಾಜಮುಖಿಯಾಗಿ ಸೇವೆ ಸಲ್ಲಿಸುತ್ತಿರುವ ಕಲಾವಿದೆ ನಿರೂಪಕಿ ಹಾಗೂ ಚಿರಂತನ ಯೋಗ ಹಾಗು ಸಂಗೀತ ಟ್ರಸ್ಟ್ ಸಂಸ್ಥಾಪಕ ರಾದ. ಶ್ರೀಮತಿ ಶಾಂತಾ ಶೆಟ್ಟಿಯವರಿಗೆ ಬೆಂಗಳೂರಿನ ಹೈದರ್ ಪಾರ್ಕ್ ಹೋಟೆಲ್ ನಲ್ಲಿ ಪ್ರತಿಷ್ಠಿತ ಚಿತ್ರಸಂತೆ ಸಂಸ್ಥೆವತಿಯಿಂದ ಸಾಮಾಜಿಕ ಸೇವೆಗಾಗಿ ಪ್ರಶಸ್ತಿ ನೀಡಿ ಆತ್ಮೀಯವಾಗಿ ಸನ್ಮಾನಿಸಿ
ಪಾರಿ ತೋಷಕ ಹಾಗೂ ಪ್ರಶಸ್ತಿ ಪತ್ರ ವನ್ನು ಖ್ಯಾತ ಚಲನಚಿತ್ರ ನಟಿ ತಾರಾ ಅವರು ಹಾಗೂ ಗಿರೀಶ್ ಗೌಡ ಮತ್ತು ಚಿತ್ರಸಂತೆ ತಂಡದವರು ನೀಡಿ ಗೌರವಿಸಿದರು. ಇದೇ ಸಂದರ್ಭದಲ್ಲಿ ಚಿತ್ರನಟಿ ತಾರಾ ಅವರು ಇವರ ಸೇವೆಯನ್ನು ಸ್ಮರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಯುಗಾದಿ…ಒಂದಿಷ್ಟು ಮಾಹಿತಿ- ಡಾ.ಹೆಚ್.ಪದ್ಮನಾಭ ಅಡಿಗ. ಶಿವಮೊಗ್ಗ

Klive Special Article ಬ್ರಹ್ಮನ ಸೃಷ್ಟಿಯ ಪ್ರಾರಂಭದದಿನ, ಬ್ರಹ್ಮನ ಪೂಜೆಯೇ ವಿಶೇಷ.ಈ...

Inner Wheel Shivamogga ಮಹಿಳಾ ದಿನಾಚರಣೆ: ಶಿವಮೊಗ್ಗದ ಸಾಧಕಿಯರಿಗೆ ಸನ್ಮಾನ

Inner Wheel Shivamogga ಇನ್ನರ್ ವ್ಹೀಲ್ ಶಿವಮೊಗ್ಗ ನಾರ್ಥ್ ವತಿಯಿಂದ ಅಂತಾರಾಷ್ಟ್ರೀಯ...