Monday, March 16, 2026
Monday, March 16, 2026

Nidhi Apke Nikat ಮಾರ್ಚ್ 27. ಶಿವಮೊಗ್ಗ & ದಾವಣಗೆರೆ ಜಿಲ್ಲೆಗಳಲ್ಲಿ “ನಿಧಿ ಆಪ್ ಕೆ ನಿಕಟ್” ಕಾರ್ಯಕ್ರಮ ಆಯೋಜನೆ.

Date:

Nidhi Apke Nikat ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮಾ. 27 ರಂದು ಆಯೋಜಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ತೀರ್ಥಹಳ್ಳಿ ತಾಲೂಕು ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ಆಧಿಶಕ್ತಿ ಕಾರ್ಸ್ ಪ್ರೆ, ಲಿ., ಅವರಗೆರೆ, ಓಲ್ಡ್ ಪಿಬಿ ರಸ್ತೆ, ದಾವಣಗೆರೆ ಇಲ್ಲಿ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದೆ.
ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆವರೆಗೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದ್ದು, ಉದ್ಯೋಗದಾತರು ಮತ್ತು ಉದ್ಯೋಗಿಗಳು ಮತ್ತು ಪಿಂಚಣಿದಾರರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಾದೇಶಿಕ ಕಚೇರಿಯ ಸಹಾಯಕ ಭವಿಷ್ಯ ನಿಧಿ ಆಯುಕ್ತರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಯುಗಾದಿ…ಒಂದಿಷ್ಟು ಮಾಹಿತಿ- ಡಾ.ಹೆಚ್.ಪದ್ಮನಾಭ ಅಡಿಗ. ಶಿವಮೊಗ್ಗ

Klive Special Article ಬ್ರಹ್ಮನ ಸೃಷ್ಟಿಯ ಪ್ರಾರಂಭದದಿನ, ಬ್ರಹ್ಮನ ಪೂಜೆಯೇ ವಿಶೇಷ.ಈ...

Inner Wheel Shivamogga ಮಹಿಳಾ ದಿನಾಚರಣೆ: ಶಿವಮೊಗ್ಗದ ಸಾಧಕಿಯರಿಗೆ ಸನ್ಮಾನ

Inner Wheel Shivamogga ಇನ್ನರ್ ವ್ಹೀಲ್ ಶಿವಮೊಗ್ಗ ನಾರ್ಥ್ ವತಿಯಿಂದ ಅಂತಾರಾಷ್ಟ್ರೀಯ...