Sunday, August 2, 2026
Sunday, August 2, 2026

B.Y. Raghavendra ಕೇಂದ್ರ ಗೃಹ ವ್ಯವಹಾರಗಳ ಸಂಸದೀಯ ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಭಾಗಿ

Date:

B.Y. Raghavendra ನವದೆಹಲಿಯಲ್ಲಿ ನಡೆದ ಕೇಂದ್ರ ಗೃಹ ಇಲಾಖೆಗೆ ಸಂಬಂಧಿಸಿದ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯ ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಭಾಗವಹಿಸಿದ್ದರು

B.Y. Raghavendra ಗೃಹ ವ್ಯವಹಾರ ಸಚಿವಾಲಯ ಮತ್ತು ಈಶಾನ್ಯ ಪ್ರದೇಶ ಅಭಿವೃದ್ಧಿ ಸಚಿವಾಲಯದ ಅನುದಾನ ಬೇಡಿಕೆಗಳ (2026–27) ಕರಡು ವರದಿಗಳನ್ನು ಮತ್ತು ಸಮಿತಿಯ ಹಿಂದಿನ ಶಿಫಾರಸುಗಳ ಕುರಿತು ತೆಗೆದುಕೊಂಡ ಕ್ರಮ ವರದಿಗಳನ್ನು ಪರಿಗಣಿಸಲು ಮತ್ತು ಅಂಗೀಕರಿಸಲು ಸಮಿತಿಯ ಸಭೆ ಏರ್ಪಡಿಸಲಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...