Sunday, August 9, 2026
Sunday, August 9, 2026

ನೀರಿನ ಕಂದಾಯ ಪಾವತಿಗೆ ಮಾರ್ಚ್ 22 ರಂದು ವಿಶೇಷ ಕೌಂಟರ್ ವ್ಯವಸ್ಥೆ

Date:

ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗ ಶಿವಮೊಗ್ಗ ಇವರ ವತಿಯಿಂದ 2025-26 ನೇ ಸಾಲಿನ ಮಾರ್ಚ್ 22 ರ ಭಾನುವಾರದಂದು ನೀರಿನ ಕಂದಾಯ ಮತ್ತು ಬಾಕಿ ಕರ ವಸೂಲಾತಿ ಮಾಡಲು ವಿಶೇಷ ವಸೂಲಾತಿ ಕೌಂಟರ್‌ಗಳನ್ನು ಕೆಳಕಂಡ ಸ್ಥಳಗಳಲ್ಲಿ ತೆರೆಯಲಾಗಿದೆ.
ರಾಗಿಗುಡ್ಡ ಕೊನೆ ಬಸ್‌ಸ್ಟಾಪ್ ಹತ್ತಿರ, ಗೋಪಾಳ ಕೊನೆ ಬಸ್‌ಸ್ಟಾಪ್ ಹತ್ತಿರ, ಗಾಂಧೀಬಜಾರ್ ಬಸವೇಶ್ವರ ದೇವಸ್ಥಾನದ ಆವರಣ, ಅಶೋಕನಗರ ನಂದಿನ ಬೂತ್, ಪೊಲೀಸ್ ಕ್ವಾಟ್ರಸ್ ಹತ್ತಿರ ಹಾಗೂ ಗಾಡಿಕೊಪ್ಪ ಸರ್ಕಾರಿ ಶಾಲೆ ಹತ್ತಿರ ವಿಶೇಷ ಕೌಂಟರ್‌ಗಳನ್ನು ತೆರೆಯಲಾಗಿದೆ. ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ಅಂತಹವರ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸಬೇಕೆಂದು ಕನನೀಸ ಮತ್ತು ಒಚ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...

Car Accident ಸಿಗಂದೂರಿಗೆ ಹೊರಟ ಪ್ರವಾಸಿಗರ ಕಾರು ಚೋರಡಿ ಸೇತುವೆ ಬಳಿ ಪಲ್ಟಿ: ಆರು ಮಂದಿಗೆ ಗಾಯ.

Car Accident  ಶಿವಮೊಗ್ಗ ಜಿಲ್ಲೆಯ ಚೋರಡಿ ಬ್ರಿಡ್ಜ್ ಸಮೀಪ ಈ ಭೀಕರ...