Sunday, August 9, 2026
Sunday, August 9, 2026

Shiralakoppa Police ವ್ಯಕ್ತಿ ನಾಪತ್ತೆ. ಶಿರಾಳಕೊಪ್ಪ ಪೊಲೀಸ್ ಠಾಣೆ ಮಾಹಿತಿ ಪ್ರಕಟಣೆ

Date:

Shiralakoppa Police ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಬಿದರಿಕೊಪ್ಪ ವಾಸಿ ಶೋಭಾಬಾಯಿ ಎಂಬುವವರ ಪತಿ ಗಣೇಶನಾಯ್ಕ್ ಎಂಬ 40 ವರ್ಷದ ವ್ಯಕ್ತಿ ಮಾ.04 ರಂದು ಮನೆಯಿಂದ ಶಿರಾಳಕೊಪ್ಪಕ್ಕೆ ಹೋದವರು ಈವರೆಗೂ ವಾಪಾಸ್ಸಾಗಿರುವುದಿಲ್ಲ. ಈತನ ಚಹರೆ 5.5 ಅಡಿ ಎತ್ತರ, ಕೋಲುಮುಖ, ಸಾಧಾರಣ ಮೈಕಟ್ಟು, ಗೋದಿ ಮೈಬಣ್ಣ ಹೊಂದಿದ್ದು, ಮನೆಯಿಂದ ಹೋಗುವಾಗ ಕಪ್ಪು ಬಣ್ಣದ ಪ್ಯಾಂಟ್ ಹಾಗೂ ನೀಲಿ ಬಣ್ಣದ ಅಂಗಿ ಧರಿಸಿರುತ್ತಾರೆ.
ಈತನ ಬಗ್ಗೆ ಸುಳಿವು ದೊರೆತಲ್ಲಿ ಶಿರಾಳಕೊಪ್ಪ ಪೊಲೀಸ್ ಠಾಣೆ ದೂ.ಸಂ.: 8722983310/ 9480803367 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...

Car Accident ಸಿಗಂದೂರಿಗೆ ಹೊರಟ ಪ್ರವಾಸಿಗರ ಕಾರು ಚೋರಡಿ ಸೇತುವೆ ಬಳಿ ಪಲ್ಟಿ: ಆರು ಮಂದಿಗೆ ಗಾಯ.

Car Accident  ಶಿವಮೊಗ್ಗ ಜಿಲ್ಲೆಯ ಚೋರಡಿ ಬ್ರಿಡ್ಜ್ ಸಮೀಪ ಈ ಭೀಕರ...