Friday, October 2, 2026
Friday, October 2, 2026

Shivamogga – Bhadravati Urban Development Authority ಶ್ರೀವಿನಾಯಕ‌ ದೇವಾಲಯ ಪ್ರತಿಷ್ಠಾಪನಾ ಮಹೋತ್ಸವ : ಉಚಿತ ನೇತ್ರ ತಪಾಸಣಾ ಶಿಬಿರಕ್ಕೆ ಚಾಲನೆ

Date:

Shivamogga – Bhadravati Urban Development Authority ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಶ್ರೀ ವಜ್ರೇಶ್ವರಿ ವಿನಾಯಕ ದೇವಾಲಯದಲ್ಲಿ ” ಶ್ರೀ ಮಹಾಗಣಪತಿ ಸ್ಥಿರಮೂರ್ತಿ ಪ್ರತಿಷ್ಠಾಪನೆಯ 22ನೇ ವರ್ಷದ ವಾರ್ಷಿಕೋತ್ಸವ” ಅಂಗವಾಗಿ ಗಣ ಹೋಮ ಕುಂಭಾಭಿಷೇಕ ಪೂಜಾ ಕಾರ್ಯಕ್ರಮಗಳು ಹಾಗೂ ವಾಸನ್ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಆಯೋಜನೆ ಮಾಡಿದ್ದ ಉಚಿತ ನೇತ್ರ ತಪಾಸಣಾ ಶಿಬಿರಕ್ಕೆ ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಚ್ಎಸ್ ಸುಂದರೇಶ್ ಅವರು ಚಾಲನೆ ನೀಡಿದರು.

Shivamogga – Bhadravati Urban Development Authority ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮಾಜಿ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್, ವಜ್ರೇಶ್ವರಿ ಸೇವಾ ಟ್ರಸ್ಟ್ ಅಧ್ಯಕ್ಷರಾದ ದೇವರಾಜ್ , ಸಿಟಿ ಕೋ ಆಪರೇಟಿನ ಬ್ಯಾಂಕಿನ ಅಧ್ಯಕ್ಷರಾದ ಕೆ.ರಂಗನಾಥ್, ದುರ್ಗಿಗುಡಿ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ನರಸಿಂಹ ಗಂಧದ ಮನೆ, ಪ್ರಮುಖರಾದ ಸಿ ರವಿ, ಕೆಆರ್ ಸುರೇಶ್, ಕೇಶವಮೂರ್ತಿ ,ಶಿವು ಎಸ್.ಸೋಮೇಶ್, ಪುರುಷೋತ್ತಮ್ ,ದಾನೇಶ್ ,ಕೇಶವಮೂರ್ತಿ, ಕಾತಿ ರಘು, ಮಾರುತಿ ಸಿ, ರಾಜೇಶ್ ಮಂದಾರ, ವಿನಯ್, ಬಸವರಾಜ್,ಸಂದೀಪ್ ದೇವಸ್ಥಾನದ ಪ್ರಧಾನ ಅರ್ಚಕರಾದ ಯೋಗೀಶ್ ಉಡುಪ ಹಾಗೂ ಸಮಿತಿಯ ಸದಸ್ಯರುಗಳು ಹೊಸಮನೆ ಬಡಾವಣೆಯ ನಾಗರಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಮರೆಯಲಾಗದ ಮಹಾಶಯರು

Klive Special Article ಜೀವನದಲ್ಲಿ ವ್ಯಕ್ತಿಗಳು ಬಹಳ ನಮ್ಮ ಒಳಿತಿಗೆ...

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ...

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...