Wednesday, March 18, 2026
Wednesday, March 18, 2026

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Date:

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣಳಾಗುವ ಮೂಲಕ ಕುಂದಗಸವಿ ಗ್ರಾಮದ ವಿದ್ಯಾರ್ಥಿನಿ ಎಂ.ಎನ್. ಅಪೂರ್ವ ಉತ್ತಮ ಅಂಕಪಡೆದು ಆಯ್ಕೆಯಾಗಿದ್ದಾಳೆ.

ಪತ್ರಕರ್ತ ಎಂ.ಎಲ್. ನೋಪಿಶಂಕರ್ ಕುಂದಗಸವಿ ಹಾಗೂ ಪ್ರವೀಣೆ ದಂಪತಿಯ ಪುತ್ರಿಯಾಗಿರುವ ಎಂ.ಎನ್. ಅಪೂರ್ವ ಅವಳಿಗೆ ಮಾತೃಶ್ರೀ ಕೋಚಿಂಗ್ ಸೆಂಟರ್‌ನ ಶಿಕ್ಷಕ ರಮೇಶ್ ಕಲ್ಲಂಬಿ ಮಾರ್ಗದರ್ಶನ ನೀಡಿದ್ದರು.

Jawahar Navodaya Vidyalaya ಗ್ರಾಮೀಣ ಭಾಗದ ಪ್ರತಿಭೆ ವಿದ್ಯಾರ್ಥಿನಿ ಅಪೂರ್ವ ಸಾಧನೆಗೆ ಕುಂದಗಸವಿ ಗ್ರಾಮಸ್ಥರು ಹಾಗೂ ತಾಲೂಕು ಪತ್ರಕರ್ತ ಬಳಗ ಅಭಿನಂದನೆ ಸಲ್ಲಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Women’s Day ಚಿತ್ರಕಲಾ ಸ್ಪರ್ಧೆ ಮಹಿಳೆಯರ ಸುಪ್ತ ಪ್ರತಿಭೆ ಅನಾವರಣಕ್ಕೆ ಸೂಕ್ತ ವೇದಿಕೆ- ಎನ್.ಹೇಮಂತ್

Women's Day ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ಯು ಅನಾವರಣಗೊಳ್ಳುತ್ತಿರುವುದು ಸಂತಸದ ವಿಷಯ. ಇಂತಹ...

H.M. Chandrashekariah ವ್ಯಕ್ತಿಯಲ್ಲಿನ ಧನಾತ್ಮಕ ಬದಲಾವಣೆಯೇ ಯೋಗದ ಪರಿಣಾಮ- ಹೆಚ್.ಎಂ.ಚಂದ್ರಶೇಖರಯ್ಯ

H.M. Chandrashekariah ವ್ಯಕ್ತಿಯ ದೇಹ, ಮನಸ್ಸು, ಬುದ್ಧಿ ಹಾಗೂ ಅಹಂಕಾರಗಳಲ್ಲಿನ ಧನಾತ್ಮಕ...