Friday, March 20, 2026
Friday, March 20, 2026

ಶಿವಮೊಗ್ಗದಲ್ಲಿ ಅಲ್ಲಮಪ್ರಭು ಜಯಂತಿ ಆಚರಣೆ

Date:

ನಮ್ಮೂರ ಬಳಗ – ಶಿವಮೊಗ್ಗ ವತಿಯಿಂದ ಅಲ್ಲಮಪ್ರಭು ಮೈದಾನ (ಫ್ರೀಡಂ ಪಾರ್ಕ್ ನಲ್ಲಿ) ಶಿವಶರಣ, ವಚನ ಶ್ರೇಷ್ಠ, 12ನೇ ಶತಮಾನದಲ್ಲಿ ಜಗಜ್ಯೋತಿ ಬಸವೇಶ್ವರರ ಸಂಸತ್ ಪರಿಕಲ್ಪನೆಯ ಅನುಭವ ಮಂಟಪದ ಶೂನ್ಯಸಿಂಹಾಸನದ ಪ್ರಥಮ ಅಧ್ಯಕ್ಷರಾದ “ಶ್ರೀ ಅಲ್ಲಮಪ್ರಭು ದೇವರು ಅವರ ಜಯಂತಿಯ” ಅಂಗವಾಗಿ ಶರಣರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಜಯಂತಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ನಮ್ಮೂರ ಬಳಗದ ಪ್ರಧಾನ ಸಂಚಾಲಕರಾದ ಕೆ. ರಂಗನಾಥ್, ಗೌರವ ಸಂಚಾಲಕರಾದ ನಾಗರಾಜ್ ಕಂಕಾರಿ, ಹೆಚ್, ಪಾಲಾಕ್ಷಿ ,ಸಿ ರವಿ ಸಂಚಾಲಕರುಗಳಾದ ಕೆ.ಆರ್ .ಸುರೇಶ್, ಹೆಚ್ ಪಿ ಗಿರೀಶ್, ಆರ್ ಕಿರಣ್, ವಿನಯ್, ರಾಜೇಶ್ ಮಂದಾರ, ಟಿ ಗುರುಪ್ರಸಾದ್, ರಜನಿಕಾಂತ್, ಆಚಾರಿ ಗೋಪಿ, ರಾಘವೇಂದ್ರ, ಎಸ್ ಶಿವು, ದಿವಾಕರ್, ಕೆ ಎಲ್ ಪವನ್, ಕೇಬಲ್ ಲೋಕೇಶ್ , ರಾಜೀವ್ ರಾಯ್ಕರ್, ಸುಬ್ರಮಣಿ,ಶರತ್ ಚಂದ್ರ, ದಿನೇಶ್, ಮಂಜುನಾಥ್, ಮನ್ವಿಕ್ ಜೈನ್, ಕಿರಣ್, ಸುಹಾಸ್, ಇತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಶಿವಮೊಗ್ಗದಿಂದ ದಂಪತಿ ನಾಪತ್ತೆ. ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆಮ

Shivamogga News ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಭಾರತಿ ಕಾಲೋನಿ 2ನೇ...

Shivamogga News ಪಂಚಾಂಗ ಶ್ರವಣವು ಪುಣ್ಯಪ್ರದ. ಕೆಟ್ಟಸ್ವಪ್ನವನ್ನು ದೂರಮಾಡುತ್ತದೆ- “ಕಗ್ಗ” ಜಿ.ಎಸ್.ನಟೇಶ್.

Shivamogga News ಪಂಚಾಂಗ ಶ್ರವಣದಿಂದ ಪುಣ್ಯ ಪ್ರಾಪ್ತಿ ಆಗುತ್ತದೆ. ನಮ್ಮ ಎಲ್ಲಾ...

Rangayana, Shivamogga ಚಿಣ್ಣರ ಸಿಹಿಮೊಗೆ ಬೇಸಿಗೆ ಶಿಬಿರದಲ್ಲಿ ನಾಟಕ ನಿರ್ದೇಶಕ ಮತ್ತು ಜನಸಹಾಯಕ ನಿರ್ದೇಶಕರ ಆಯ್ಕೆ ಪ್ರಕ್ರಿಯೆಗೆ ಅರ್ಜಿಗಳ ಆಹ್ವಾನ.

Rangayana ಶಿವಮೊಗ್ಗ ರಂಗಾಯಣವು ಏ.14 ರಿಂದ ಮೇ.03ರವರೆಗೆ ಆಯೋಜಿಸುತ್ತಿರುವ ಚಿಣ್ಣರ ಸಿಹಿಮೊಗ್ಗೆ-ಮಕ್ಕಳ...