Saturday, March 21, 2026
Saturday, March 21, 2026

International Day of Forests ಉತ್ತಮ ಗಾಳಿ,ನೀರು,ಬೆಳಕು ದೊರೆಯಲು ಅರಣ್ಯ ಉಳಿಸಬೇಕು- ಬಿ.ವೈ‌.ರಾಘವೇಂದ್ರ.

Date:

International Day of Forests ವಿಶ್ವ ಅರಣ್ಯ ದಿನವಾದ ಇಂದು ಅಂತರ್ಜಲ ವೃದ್ಧಿ ಹಾಗೂ ಉತ್ತಮ ಮಳೆಗಾಗಿ ನಾವು ಕಾಡು, ಬೆಟ್ಟ-ಗುಡ್ಡಗಳ ಸಂರಕ್ಷಣೆ ಮಾಡುವುದು ಅತ್ಯಗತ್ಯವಾಗಿದೆ. ಉತ್ತಮ ಗಾಳಿ, ನೀರು, ಬೆಳಕು ದೊರೆಯಲು ಅರಣ್ಯ ಉಳಿಸಬೇಕಾಗಿದೆ ಎಂದು ಶಿವಮೊಗ್ಗ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

ಬನ್ನಿ, ಅರಣ್ಯ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸೋಣ ಎಂದು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ripponpet News ಪೆಟ್ರೋಲ್ ಕೊರತೆ ಎಂಬ ಸುದ್ದಿ ನಂಬಿ ರಿಪ್ಪನ್ ಪೇಟೆಯ ‘ಬಂಕ್’ ಗಳಿಗೆ ಮುಗಿಬಿದ್ದ ಜನ.

Ripponpet News ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿರುವ ಹೆಚ್‌ಪಿ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್...

Yakshagana ಶಿವಮೊಗ್ಗದ ವರದಾ ಐತಾಳ್ ಅವರಿಗೆ ಶಿವರಾಮ ಕಾರಂತ ಪ್ರತಿಷ್ಠಾನದಿಂದ “ಸಾಧಕಿ ಪ್ರಶಸ್ತಿ” ಪುರಸ್ಕಾರ.

Yakshagana ತಾll 15.03.2026 ರಂದು ಯಕ್ಷಗಾನ ದಲ್ಲಿ ಹೊಸಸಾಧ್ಯತೆಯ ಅನಾವರಣಕ್ಕಾಗಿ ಡಾllಶಿವರಾಮ...

Ramadan ಸಮಾಜದಲ್ಲಿ ಶಾಂತಿ – ಸೌಹಾರ್ದದಿಂದ ಬಾಳಬೇಕು- ಮೌಲಾನಾ ಮುಫ್ತಿ ತಪ್ಜಿಲ್ ಆಲಂ ಖಾಸ್ಮಿ

Ramadan ತಿಂಗಳು ಪೂರ್ತಿ ಉಪವಾಸ ವ್ರತ ಆಚರಣೆಯ ನಂತರ ಮುಸ್ಲಿಂ ಬಾಂಧವರು...

Chess ಮಾರ್ಚ್ 25 ರಿಂದ ಶಿವಮೊಗ್ಗದಲ್ಲಿ ಬೇಸಿಗೆ ರಜೆ ನಿಮಿತ್ತ ಚೆಸ್ ತರಬೇತಿ ಶಿಬಿರ.

Chess ಶಿವಮೊಗ್ಗ ನಗರದ ಯಾದವ ಸ್ಕೂಲ್ ಆಫ್ ಚೆಸ್ ಸಂಸ್ಥೆಯಿಂದ ಈ...