Saturday, March 21, 2026
Saturday, March 21, 2026

Rangayana Shimoga ರಂಗಾಯಣ ಆಹ್ವಾನಿಸಿದ್ದ ಬೇಸಿಗೆ ಶಿಬಿರದ ತರಬೇತಿದಾರರ ಆಯ್ಕೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ.

Date:

Rangayana Shimoga ರಂಗಾಯಣವು ಏ.14 ರಿಂದ ಮೇ.03ರವರೆಗೆ ಆಯೋಜಿಸುತ್ತಿರುವ ಚಿಣ್ಣರ ಸಿಹಿಮೊಗ್ಗೆ-ಮಕ್ಕಳ ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ರಂಗತರಬೇತಿ, ನಾಟಕ ನಿರ್ದೇಶನ ಮಾಡಲು ರಂಗಭೂಮಿಯ ಹಿನ್ನೆಲೆಯುಳ್ಳ 06 ನಾಟಕ ನಿರ್ದೇಶಕರು ಮತ್ತು 06 ಜನ ಸಹಾಯಕ ನಿರ್ದೇಶಕರ ಆಯ್ಕೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮಾ. 16 ರಿಂದ ಮಾ. 30ರವರೆಗೆ ವಿಸ್ತರಿಸಲಾಗಿದೆ ಎಂದು ರಂಗಾಯಣದ ಆಡಳಿತಾಧಿಕಾರಿ ಡಾ. ಶೈಲಜಾ ಎ.ಸಿ. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Rangayana Shimoga ಹೆಚ್ಚಿನ ಮಾಹಿತಿಗಾಗಿ ರಂಗಾಯಣ, ಶಿವಮೊಗ್ಗ ಕಛೇರಿ, ದೂರವಾಣಿ ಸಂಖ್ಯೆ 08182-256353, 7975229166 ಯನ್ನು ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ripponpet News ಪೆಟ್ರೋಲ್ ಕೊರತೆ ಎಂಬ ಸುದ್ದಿ ನಂಬಿ ರಿಪ್ಪನ್ ಪೇಟೆಯ ‘ಬಂಕ್’ ಗಳಿಗೆ ಮುಗಿಬಿದ್ದ ಜನ.

Ripponpet News ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿರುವ ಹೆಚ್‌ಪಿ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್...

Yakshagana ಶಿವಮೊಗ್ಗದ ವರದಾ ಐತಾಳ್ ಅವರಿಗೆ ಶಿವರಾಮ ಕಾರಂತ ಪ್ರತಿಷ್ಠಾನದಿಂದ “ಸಾಧಕಿ ಪ್ರಶಸ್ತಿ” ಪುರಸ್ಕಾರ.

Yakshagana ತಾll 15.03.2026 ರಂದು ಯಕ್ಷಗಾನ ದಲ್ಲಿ ಹೊಸಸಾಧ್ಯತೆಯ ಅನಾವರಣಕ್ಕಾಗಿ ಡಾllಶಿವರಾಮ...

Ramadan ಸಮಾಜದಲ್ಲಿ ಶಾಂತಿ – ಸೌಹಾರ್ದದಿಂದ ಬಾಳಬೇಕು- ಮೌಲಾನಾ ಮುಫ್ತಿ ತಪ್ಜಿಲ್ ಆಲಂ ಖಾಸ್ಮಿ

Ramadan ತಿಂಗಳು ಪೂರ್ತಿ ಉಪವಾಸ ವ್ರತ ಆಚರಣೆಯ ನಂತರ ಮುಸ್ಲಿಂ ಬಾಂಧವರು...

Chess ಮಾರ್ಚ್ 25 ರಿಂದ ಶಿವಮೊಗ್ಗದಲ್ಲಿ ಬೇಸಿಗೆ ರಜೆ ನಿಮಿತ್ತ ಚೆಸ್ ತರಬೇತಿ ಶಿಬಿರ.

Chess ಶಿವಮೊಗ್ಗ ನಗರದ ಯಾದವ ಸ್ಕೂಲ್ ಆಫ್ ಚೆಸ್ ಸಂಸ್ಥೆಯಿಂದ ಈ...