Friday, July 10, 2026
Friday, July 10, 2026

Chess ಮಾರ್ಚ್ 25 ರಿಂದ ಶಿವಮೊಗ್ಗದಲ್ಲಿ ಬೇಸಿಗೆ ರಜೆ ನಿಮಿತ್ತ ಚೆಸ್ ತರಬೇತಿ ಶಿಬಿರ.

Date:

Chess ಶಿವಮೊಗ್ಗ ನಗರದ ಯಾದವ ಸ್ಕೂಲ್ ಆಫ್ ಚೆಸ್ ಸಂಸ್ಥೆಯಿಂದ ಈ ಭಾರಿಯ ಬೇಸಿಗೆ ರಜೆ ನಿಮಿತ್ತ ಮಾ. 25ರಿಂದ ಏಪ್ರೀಲ್ 02ರವರೆಗೆ ಪ್ರತಿ ದಿನ ಬೆಳಿಗ್ಗೆ 10.30ರಿಂದ 11.30 ರವರೆಗೆ, ಸಂಜೆ5ರಿಂದ 6ಗಂಟೆವರೆಗೆ ರವೀಂದ್ರನಗರ ದಲ್ಲಿರುವ (ಶ್ರೀನಿವಾಸ ಕೃಪ) ಶಾಖೆಯಲ್ಲಿ ಎರಡು ಬ್ಯಾಚ್‌ಗಳಲ್ಲಿ ಚೆಸ್ ತರಬೇತಿ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ.

Chess ಪ್ರತಿ ಬ್ಯಾಚ್‌ನಲ್ಲಿ 10ಮಕ್ಕಳಿಗೆ ಮಾತ್ರ ಅವಕಾಶವಿದೆ. ಮಾಹಿತಿಗೆ ಹಾಗೂ ಹೆಸರು ನೊಂದಾಯಿಸಲು ಪ್ರಾಣೇಶ್ ಯಾದವ್ ಮೊ. 92424 01702, 9743819678ರಲ್ಲಿ ಸಂಪರ್ಕಿಸಲು ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...