Saturday, March 28, 2026
Saturday, March 28, 2026

Breaking News ಆಕಸ್ಮಿಕ ಕೆರೆಗೆ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿ ಸಾವು

Date:

Breaking News ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮಿಪದ ಬರುವೆ ಗ್ರಾಮದಲ್ಲಿ
ಘಟನೆ ನಡೆದಿದೆ.
ಗದ್ದೆಯೊಳಗಿನ ಕೆರೆಗೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದ SSLC ವಿದ್ಯಾರ್ಥಿ.
ಮದೀನಾ ಕಾಲೋನಿ ನಿವಾಸಿ ಮಹಮ್ಮದ್ ತಮೀಮ್ ಬಿನ್ ತಾಹಿರ್ ಹುಸೇನ್ ಮೃತ ವಿದ್ಯಾರ್ಥಿ
ಚೌಡೇಶ್ವರಿ ಬೀದಿಯಲ್ಲಿ ಟ್ಯೂಷನ್‌ಗೆ ತೆರಳಿದ್ದ ವಿದ್ಯಾರ್ಥಿ
ಬಳಿಕ ಸ್ನೇಹಿತರೊಂದಿಗೆ ಬರುವೆ ಗ್ರಾಮದ ದಿಬ್ಬದತ್ತ ತೆರಳಿದ್ದಾನೆ.
ಈ ವೇಳೆ ಗದ್ದೆಯೊಳಗಿನ ಕೆರೆಯ ಮೇಲೆ ನಡೆಯುತ್ತಿದ್ದಾಗ ಕಾಲುಜಾರಿ ನೀರಿಗೆ ಬಿದ್ದು ದುರ್ಘಟನೆ ಸಂಭವಿಸಿದೆ.
ನಂತರ ಸ್ಥಳೀಯರು ಯುವಕನನ್ನು ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ದಾಖಲಿಸಿದ್ದಾರೆ

ಅಷ್ಟರಲ್ಲಾಗಲೇ ಯುವಕ ಮೃತಪಟ್ಟಿದ್ದಾನೆ ಎಂದು ವೈದ್ಯರಿಂದ
ಧೃಡಪಟ್ಟಿದೆ.

Breaking News ಮೃತ ವಿದ್ಯಾರ್ಥಿ ಪಟ್ಟಣದ ರಾಮಕೃಷ್ಣ ವಿದ್ಯಾಲಯದಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದು,
ಮೂರು ಪಬ್ಲಿಕ್ ಪರೀಕ್ಷೆಗಳಿಗೆ ಹಾಜರಾಗಿದ್ದ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – ತನಿಖೆ ಆರಂಭವಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shimoga ಚಿನ್ನ,ಬೆಳ್ಳಿ ಧಾರಣೆ ವ್ಯತ್ಯಾಸಕ್ಕೆ ಜಾಗತಿಕ ಸಮಸ್ಯೆಗಳೇ ಕಾರಣ- ಸೆಂಥಿಲ್ ವೆಲನ್.

Rotary Club Shimoga ಚಿನ್ನ ಮತ್ತು ಬೆಳ್ಳಿ ಕಷ್ಟಕಾಲದಲ್ಲಿ ಅಪತ್ಬಾಂದವ ರೀತಿಯಲ್ಲಿ ವರ್ತಿಸುತ್ತದೆ....

S. N. Channabasappa ಮಾದಕ ದ್ಯವ್ಯ ವ್ಯಸನ ವಿರೋಧಿ ಕ್ರಮಗಳಿಗೆ ವಿಶೇಷ ಕಾರ್ಯಪಡೆ ರಚನೆ ಮಾಡಿ- ಎಸ್.ಎನ್.ಚನ್ನಬಸಪ್ಪ.

S. N. Channabasappa ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳು ಮತ್ತು ಮಾದಕ...

CM Siddharamaih ಸರ್ಕಾರ ಸಾಲವನ್ನು ನಿಯಮದ ಮಿತಿಯೊಳಗೆ ಮಾಡಿದೆ- ಮುಖ್ಯಮಂತ್ರಿ ಸಿದ್ಧರಾಮಯ್ಯ.

CM Siddharamaih ಯಾವುದೇ ರಾಜ್ಯ ಅಥವಾ ದೇಶವಾಗಲಿ ಸಾಲ ಮಾಡದಿರಲು ಸಾಧ್ಯವಿಲ್ಲ, ಜನ...