Saturday, October 10, 2026
Saturday, October 10, 2026

Sonia Gandhi ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯ ಚೇತರಿಕೆಗೆ ಪ್ರಾರ್ಥಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ವಿಶೇಷ ಪೂಜೆ

Date:

Sonia Gandhi ಇಂದು ಶಿವಮೊಗ್ಗ ನಗರ ಯುವ ಕಾಂಗ್ರೆಸ್ ವತಿಯಿಂದ AICC ಮಾಜಿ ಅಧ್ಯಕ್ಷರು ಹಾಗೂ ರಾಜ್ಯಸಭಾ ಸದಸ್ಯರಾದ ಸೋನಿಯಾ ಗಾಂಧಿಯವರ ಆರೋಗ್ಯವು ಶೀಘ್ರ ಚೇತರಿಕೆ ಕಂಡು ಈ ದೇಶಕ್ಕೆ ಇನ್ನಷ್ಟು ಸೇವೆ ಮಾಡುವ ಶಕ್ತಿ ಆ ಭಗವಂತ ಕರುಣಿಸಲಿ ಎಂದು ಶಿವಮೊಗ್ಗ ನಗರದ ಇತಿಹಾಸ ಪ್ರಸಿದ್ಧ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ನ ಅಧ್ಯಕ್ಷರಾದ ಆರ್ ಪ್ರಸನ್ನ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು ಎನ್ ರಮೇಶ್, ಹಾಪ್ ಕಾಮ್ಸ್ ಅಧ್ಯಕ್ಷರಾದ ಆರ್ ವಿಜಯ್ ಕುಮಾರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹರ್ಷಿತ್ ಗೌಡ, ನಗರ ಯುವ ಕಾಂಗ್ರೆಸ್ Sonia Gandhi ಅಧ್ಯಕ್ಷರಾದ ಚರಣ್, ಹೊಳೆ ಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್, ಪ್ರಧಾನ ಕಾರ್ಯದರ್ಶಿ ಗೌತಮ್, ಆಕಾಶ್, ಚಂದ್ರೋ ಜಿ ವಿಷ್ಣುಕುಮಾರ್, ಅಭಿಷೇಕ್, ಅನಂತ, ತೌಸಿಫ್, ಅಜಯ್, ಯೋಗೀಶ್, ರವಿ, ಸಂಕೇತ್, ಸಂಜಯ್, ಗುರುಪ್ರಸಾದ್ ಹಾಗೂ ಅನೇಕ ಕಾರ್ಯಕರ್ತರು ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...