Saturday, October 10, 2026
Saturday, October 10, 2026

Kote SeethaRamanjaneya Temple ವೈಭವದಿಂದ ನಡೆದ ಶ್ರೀಆಂಜನೇಯಸ್ವಾಮಿ ರಥೋತ್ಸವ

Date:

Kote SeethaRamanjaneya Temple ಪುರಾತನವಾದ ಶ್ರೀ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಸಹ ಶ್ರೀ ರಾಮನವಮಿ ಹಬ್ಬದ ಪ್ರಯುಕ್ತ ಎಪಿಎಂಸಿ ಆಟೋ ಚಾಲಕರು ಹಾಗೂ ಮಲೆನಾಡು ಆರ್ ಎಂ ಸಿ ಆಟೋ ಚಾಲಕರ ಸಂಘದ ವತಿಯಿಂದ ಈ ದಿವಸ ಪಾನಕ ಹಾಗೂ ಕೋಸಂಬರಿ ವಿತರಿಸುವುದರ ಮೂಲಕ ಸಾವಿರಾರು ಸಂಖ್ಯೆಯಲ್ಲಿ ಬಂದ ಭಕ್ತರಿಗೆ ಪ್ರಸಾದ ವಿನಿಯೋಗ ವಿತರಣೆ ಕಾರ್ಯಕ್ರಮ ಏರ್ಪಡಿಸಲಾಯಿತು . ಈ ಒಂದು ಸಂದರ್ಭದಲ್ಲಿ ಪ್ರಮುಖರಾದ ಪ್ರಫುಲ್ಲ ಚಂದ್ರ ಹೆಚ್. ( ಕರ್ನಾಟಕ ನಾಡು ರಕ್ಷಣಾ ವೇದಿಕೆ ಆಟೋ ಘಟಕ ನಗರ ಅಧ್ಯಕ್ಷರು ) ಹಾಗೂ (ಮಲೆನಾಡು ಆರ್ ಎಂ ಸಿ ಆಟೋ ನಿಲ್ದಾಣದ ಅಧ್ಯಕ್ಷರು ) ಹಾಗೂ( ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ).ಚಂದ್ರಪ್ಪ ಟಿ. (ಶ್ರೀ ಆಂಜನೇಯ ಸ್ವಾಮಿ ಸೇವಾ ಸಮಿತಿ ಅಧ್ಯಕ್ಷರು )( ಮಲೆನಾಡು ಆರ್ ಎಂ ಸಿ ಆಟೋ ನಿಲ್ದಾಣದ ಗೌರವಾಧ್ಯಕ್ಷರು ). ಪ್ರಕಾಶ್ ಟಿ. Kote SeethaRamanjaneya Temple ನಾಗ್ಯಾ ನಾಯಕ್. ನಾಗೇಶ್. ರವಿ ಅಣ್ಣ. ಆಕಾಶ್. ಪ್ರೇಮ್ ಕುಮಾರ್. ರಂಗನಾಥ್. ಮಂಜು ನಾಯಕ್. ರವಿ. ರುದ್ರೇಶ್. ಪರಶುರಾಮ್. ಭಾಷಣ.( ಮಲೆನಾಡು ಆರ್ ಎಮ್ ಸಿ ಆಟೋ ನಿಲ್ದಾಣದ ಉಪಾಧ್ಯಕ್ಷರು ). ಯತೀಶ. ಶಿವಕುಮಾರ್. ಶ್ಯಾಮ್ ಭೋವಿ. ಹೊನ್ನಪ್ಪ. ಲೋಕೇಶ್.ಕುಮಾರ್. ಪ್ರವೀಣ. ವಿಜಯ್ ಕುಮಾರ್ (ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಜಿಲ್ಲಾ ಉಪಾಧ್ಯಕ್ಷರು ).ಹಾಗೂ ಇನ್ನಿತರ ಪ್ರಮುಖರು ಈ ಒಂದು ಅದ್ದೂರಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ವಿಶೇಷವೇನೆಂದರೆ ಗೋಪಾಲನಗರದಲ್ಲಿ ಭಜನೆಯಲ್ಲಿ ಪ್ರಸಿದ್ಧಿಯಾಗಿರುವ ರಂಗಣ್ಣ ಹಾಗೂ ತಂಡದವರಿಂದ ಭಜನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...