Friday, August 28, 2026
Friday, August 28, 2026

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಜಾಂಬವಂತನ ದಿಢೀರ್ ಭೇಟಿ!.

Date:

ಶಿವಮೊಗ್ಗದ ಸೋಗಾನೆಯಲ್ಲಿ ಇರುವ ಶಿವಮೊಗ್ಗ ವಿಮಾನ ಏರ್ಪೋರ್ಟ್ ಗೆ ಕರಡಿಯೊಂದು ನುಗ್ಗಿರುವ ಘಟನೆ ನಡೆದಿದೆ.

ಕಾಜಿನಕಟ್ಟೆಯ ಜ್ಯೋತಿ ನಗರದಿಂದ ಏರ್ಪೋರ್ಟ್ ಗೆ ಕರಡಿ ನುಗ್ಗಿದ್ದು, ಕರಡಿ ಕಂಡು ವಿಮಾನ ನಿಲ್ದಾಣದ ಸಿಬ್ಬಂದಿಗಳು ಅಲರ್ಟ್ ಆಗಿದ್ದಾರೆ.

ಏರ್ಪೋರ್ಟ್ ಅಧಿಕಾರಿಗಳು ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು.

ಕರಡಿ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿಗಳು ಪ್ರಯತ್ನಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕಾ.ತ.ಚಿಕ್ಕಣ್ಣನವರ ‘ಮನಸು ಮುಗಿಲು’

-ಡಾ. ರವಿ ಎಂ. ಸಿದ್ಲಿಪುರ Klive Special Article ಕನ್ನಡ ಸಣ್ಣಕಥಾ ಪರಂಪರೆಯಲ್ಲಿ...

Rotary Club Shimoga ಇಂಟರಾಕ್ಟ್ ಕ್ಲಬ್ ಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆ: ಸುಮತಿ ಜಿ.ಕುಮಾರಸ್ವಾಮಿ

Rotary Club Shimoga ಇಂಟರಾಕ್ಟ್ ಕ್ಲಬ್‌ಗಳು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಸಾರ್ವಜನಿಕ...

S.N. Channabasappa “ಮನರಂಜನೆ” ಮನುಷ್ಯ ಜೀವನದ ಭಾಗ.ಆ ಸಾಂಸ್ಕೃತಿಕ ಸೊಬಗು ಜೀವನದಲ್ಲಿ ಅಡಕವಾಗಿರಬೇಕು- ಎಸ್.ಎನ್.ಚನ್ನಬಸಪ್ಪ

S.N. Channabasappa ಮಾರ್ನಾಮಿಬೈಲು ಎನ್ನುವುದು ಒಂದು ಇತಿಹಾಸ ಪ್ರಸಿದ್ದತೆ ಪಡೆದಿದೆ, ನಗರದ...