Friday, August 28, 2026
Friday, August 28, 2026

ಶಿವಮೊಗ್ಗದಲ್ಲಿ ಕರ್ತವ್ಯನಿರತ ಪವರ್ ಮ್ಯಾನ್, ವಿದ್ಯುತ್ ಸ್ಪರ್ಶಕ್ಕೆ ಸಿಲುಕಿ ಸಾವು

Date:

ಶಿವಮೊಗ್ಗ ಪಟ್ಟಣದ ಕೆಇಬಿ ಸ್ಟೇಷನ್ ಎದುರು ವಿದ್ಯುತ್ ಲೈನ್ ಸರಿಪಡಿಸುವ ಕೆಲಸದಲ್ಲಿ ತೊಡಗಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕರ್ತವ್ಯದ ಅವಧಿಯಲ್ಲಿ 110/11 ಕೆವಿ ಸ್ಟೇಷನ್ ನಲ್ಲಿ ಲೈನ್ ದುರಸ್ತಿ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕರೆಂಟ್ ಶಾಕ್ ಆಗಿದ್ದು, ಪವರ್ ಮ್ಯಾನ್ ಹರೀಶ್ (೪೫) ವಿದ್ಯತ್ ತಗಲಿ ಸಾವನ್ನಪ್ಪಿದ್ದಾರೆ.

ಮೃತ ಹರೀಶ್ ಪತ್ನಿ ಮತ್ತು ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ಹರೀಶ್ ನನ್ನು ಕಳೆದುಕೊಂಡಿರುವ ಕುಟುಂಬವು ಈಗ ತೀವ್ರ ಸಂಕಷ್ಟಕ್ಕೆ ಸಿಲುಕಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕಾ.ತ.ಚಿಕ್ಕಣ್ಣನವರ ‘ಮನಸು ಮುಗಿಲು’

-ಡಾ. ರವಿ ಎಂ. ಸಿದ್ಲಿಪುರ Klive Special Article ಕನ್ನಡ ಸಣ್ಣಕಥಾ ಪರಂಪರೆಯಲ್ಲಿ...

Rotary Club Shimoga ಇಂಟರಾಕ್ಟ್ ಕ್ಲಬ್ ಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆ: ಸುಮತಿ ಜಿ.ಕುಮಾರಸ್ವಾಮಿ

Rotary Club Shimoga ಇಂಟರಾಕ್ಟ್ ಕ್ಲಬ್‌ಗಳು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಸಾರ್ವಜನಿಕ...

S.N. Channabasappa “ಮನರಂಜನೆ” ಮನುಷ್ಯ ಜೀವನದ ಭಾಗ.ಆ ಸಾಂಸ್ಕೃತಿಕ ಸೊಬಗು ಜೀವನದಲ್ಲಿ ಅಡಕವಾಗಿರಬೇಕು- ಎಸ್.ಎನ್.ಚನ್ನಬಸಪ್ಪ

S.N. Channabasappa ಮಾರ್ನಾಮಿಬೈಲು ಎನ್ನುವುದು ಒಂದು ಇತಿಹಾಸ ಪ್ರಸಿದ್ದತೆ ಪಡೆದಿದೆ, ನಗರದ...