Tuesday, August 25, 2026
Tuesday, August 25, 2026

Backward Classes Welfare Department ಪ್ರತಿಷ್ಠಿತ ಶಾಲೆಗಳ 6 ನೇ ತರಗತಿಗೆ ಅರ್ಹತಾ ಪರೀಕ್ಷೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ.

Date:

Backward Classes Welfare Department  2026-27 ನೇ ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಜಿಲ್ಲೆಯಲ್ಲಿ ಪ್ರತಿಷ್ಟಿತ ಶಾಲೆಗಳಿಗೆ ಅರ್ಹತಾ ಪರೀಕ್ಷೆ ಮೂಲಕ 6ನೇ ತರಗತಿಯ 18 ಸ್ಥಾನಗಳಿಗೆ ದಾಖಲಿಸಿಕೊಳ್ಳಲು 5ನೇ ತರಗತಿಯಲ್ಲಿ 60% ಕ್ಕಿಂತ ಹೆಚ್ಚು ಅಂಕ ಪಡೆದ ಪ್ರತಿಭಾವಂತ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಏ. 15 ರಿಂದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಹಾಗೂ ಆಯಾ ತಾಲೂಕಿನ ಸಹಾಯಕ ನಿರ್ದೇಶಕರುಗಳ ಕಚೇರಿ, ಸಮಾಜ ಕಲ್ಯಾಣ ಇಲಾಖೆಗಳಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮೇ 04 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Backward Classes Welfare Department  ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಹಾಗೂ ಎಲ್ಲಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಗಳ ಕಚೇರಿ, ದೂ.ಸಂ: 08182-200266/ 9482762350/ 7022796636 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...